ಪರಿಸರ ಸಕಲ ಜೀವ ರಾಶಿಗಳಿಗೂ ಅವಶ್ಯಕಕನ್ನಡಪ್ರಭ ವಾರ್ತೆ ವಿಜಯಪುರ ಪ್ರಕೃತಿಯು ಮಾನವನಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದು, ಭೂಮಿಯ ಪ್ರತಿಯೊಂದು ಜೀವ ಸಂಕುಲಕ್ಕೆ ಪರಿಸರ ಅಗತ್ಯ, ಅನಿವಾರ್ಯವಾಗಿದೆ ಎಂದು ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ, ಸರಸ್ವತಿ ಆಂಗ್ಲ ಮಾಧ್ಯಮ ಹಾಗೂ ಪ್ರೌಢಶಾಲೆ, ಎಸ್.ಕುಮಾರ ಪಿಯು ಸೈನ್ಸ್ ಕಾಲೇಜಿನ ಸಂಸ್ಥಾಪಕ ಎಸ್.ಕುಮಾರ ಹೇಳಿದರು.