• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಬ್ಬರು ಬೈಕ್‌ ಕಳ್ಳರ ಬಂಧನ, ಬೈಕ್‌ ವಶ
ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬೈಕ್ ಕಳ್ಳರನ್ನು ಪೊಲೀಸ್ ಬಂಧಿಸಿ, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ಟಣದ ಸಂತೋಷ ಲಕ್ಷ್ಮಣ ಆಲಮೇಲಕರ (34) ಹಾಗೂ ಶಕೀಲ್ ಮುಲ್ಕಸಾಬ ಪಟೇದ(38) ಬಂಧಿತ ಆರೋಪಿಗಳು.
ತಂಬಾಕು ಸೇವನೆಯಿಂದ ಕ್ಯಾನ್ಸರ್‌ ಸಂಭವ
ನಗರದ ಪ್ರತಿಷ್ಠಿತ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಆರ್.ಕೆ.ಎಮ್ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಬಾಯಿ ಆರೋಗ್ಯ ತಪಾಸಣೆ ಹಾಗೂ ಬಾಯಿ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳ ಸ್ವಾಗತ
ಬಬಲೇಶ್ವರ ತಾಲೂಕಿನ ಗುಣದಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪುಷ್ಪಗುಚ್ಚ ನೀಡುವ ಮೂಲಕ ಸ್ವಾಗತ ಮಾಡಿಕೊಂಡು ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.
ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹ
ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಅವರಿಗೆ ಮನವಿ ಸಲ್ಲಿಸಿದರು.
ತಿಲಕ ಇಟ್ಟು ಮಕ್ಕಳಿಗೆ ಸಂಭ್ರಮದ ಸ್ವಾಗತ
ಪಟ್ಟಣದ ಶ್ರೀವಿಶ್ವೇಶ್ವರ ಬಾಲಭಾರತಿ ಪೂರ್ವ ಪ್ರಾಥಮಿಕ ಹಾಗೂ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜರುಗಿತು.
ಬರ ಪರಿಹಾರದಲ್ಲಿ ಗೊಂದಲ ಸರಿಪಡಿಸಲು ಆಗ್ರಹ
ಇತ್ತೀಚಿಗೆ ಮುಂಗಾರು ಹಂಗಾಮಿನ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವ ಪರಿಹಾರದ ಮೊತ್ತದ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಅದರ ಬಗ್ಗೆ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಅವರಿಗೆ ಮನವಿ ಸಲ್ಲಿಸಲಾಯಿತು.
ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ಕರೆ ತನ್ನಿ
ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ನೆರೆಹೊರೆಯಲ್ಲಿ ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಯರಗುದ್ರಿ ಹೇಳಿದರು.
ಶಾಲೆಗಳತ್ತ ಸಂಭ್ರಮದಿಂದ ಹೆಜ್ಜೆ ಹಾಕಿದ ಚಿಣ್ಣರು
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆ, ಶಾಲಾ ಪ್ರಾರಂಭೋತ್ಸವ ಸಂಭ್ರಮ, ಸಡಗರದಿಂದ ಶುಕ್ರವಾರ ಆರಂಭವಾಯಿತು.
ನಿಷೇಧಿತ ತಂಬಾಕು ಮಾರಾಟ ಮಾಡುವಂತಿಲ್ಲ
ತಾಲೂಕಿನ ಯಾವುದೇ ಅಂಗಡಿಗಳಲ್ಲಿ ನಿಷೇಧಿತ ತಂಬಾಕು ವಸ್ತುಗಳನ್ನು ಮಾರುವಂತಿಲ್ಲ ಎಂದು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಪ್ರಕಾಶ ಸಿಂದಗಿ ಹೇಳಿದರು.
ಕಳಪೆ ರಸಗೊಬ್ಬರ ಮಾರಾಟ ತಡೆಯಿರಿ : ರೈತ ಸಂಘ
ರೈತರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ಕಳಪೆ ಮಾರಾಟ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved