• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಆಸೆ ತೋರಿಸಿ ಕೈಕೊಟ್ಟ ಮಳೆರಾಯ
ಕನ್ನಡಪ್ರಭ ವಾರ್ತೆ ಇಂಡಿ ಬೀಸುವ ಗಾಳಿ, ಓಡುವ ಮೋಡ, ನೆಲಕ್ಕೆ ಬೀಳುವ ತುಂತುರು ಮಳೆ ಹನಿ ಇವೆಲ್ಲವನ್ನು ನೋಡಿ ರೈತರು ಕಂಗಾಲಾಗಿದ್ದಾರೆ. ಸುರಿಯಬೇಕಿದ್ದ ಮಳೆ ಕೈ ಕೊಡುತ್ತಿದ್ದು, ಕೈಗೆ ಬರಬೇಕಿದ್ದ ಬೆಳೆಗಳು ಎಲ್ಲಿ ಒಣಗಿ ಹೋಗುತ್ತವೆಯೋ ಎಂಬ ಆತಂಕದಲ್ಲಿಯೇ ಬೆಳೆಗಳನ್ನು ರಕ್ಷಿಸಿಕೊಳ್ಳಲು ಪರದಾಟ ನಡೆಸಿದ್ದಾರೆ ರೈತರು. ಅಲ್ಲದೇ, ಮಳೆ ಯಾವಾಗ ಬರುತ್ತೋ ಅಂತ ಕಾಯ್ದು ಕುಳಿತಿದ್ದಾರೆ.
ಜಿಲ್ಲಾಡಳಿತದಿಂದ ಡಿ.ದೇವರಾಜ ಅರಸು ಜಯಂತಿ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ಅವರ ಜನ್ಮ ದಿನವನ್ನು ಜಿಲ್ಲಾಡಳಿತದ ವತಿಯಿಂದ ಆ.೨೦ರಂದು ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಡಿ.ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ವಕ್ಫ್ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆ: ಯತ್ನಾಳ ಸ್ವಾಗತ
ವಿಜಯಪುರ: ಸರ್ಕಾರಿ ಹಾಗೂ ಅಮಾಯಕರ ಆಸ್ತಿಗಳನ್ನು ಕಬಳಿಸುವ ಸಾಧನವಾಗಿ ಮಾರ್ಪಟ್ಟಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿರುವ ಕೇಂದ್ರ ಸರ್ಕಾರದ ನಿರ್ಣಯ ಸ್ವಾಗತಾರ್ಹ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಿಯಾಗಿ ಕೆಲಸ ಮಾಡದಿದ್ದರೆ ಶಿಸ್ತು ಕ್ರಮ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಮಯಕ್ಕೆ ಸರಿಯಾಗಿ ಸಿಗದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಜನರು ಮೇಲಿಂದ ಮೇಲೆ ದೂರು ನೀಡುತ್ತಿದ್ದಾರೆ. ವೈದ್ಯರ ಹೆಡ್‌ ಕ್ವಾರ್ಟರ್ಸ್‌ನಲ್ಲಿ ಮನೆ ಮಾಡಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದು ಕೆಲಸ ಮಾಡಬೇಕು. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ(ಪಡೇಕನೂರ) ಅವರು ಆಸ್ಪತ್ರೆ ಸಿಬ್ಬಂದಿಗೆ ಖಡಕ್‌ ವಾರ್ನಿಂಗ್ ನೀಡಿದರು.
ಮೌಲ್ಯಯುತ ಕವನಗಳು ಹೃದಯ ತಟ್ಟುತ್ತವೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮೌಲ್ಯಯುತ ಕವನಗಳು ಜನಸಾಮಾನ್ಯರ ಹೃದಯ ತಟ್ಟುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬಿ.ಎಂ.ಹಿರೇಮಠ ಹೇಳಿದರು. ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾಯಾ೯ಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಮುದ್ದೇಬಿಹಾಳ ಹಾಗು ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮುದ್ದೇಬಿಹಾಳ ಆಶ್ರಯದಲ್ಲಿ ಜರುಗಿದ ಶ್ರಾವಣ ಕಾವ್ಯ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡಕ್ಕಾಗಿ ದುಡಿದವರನ್ನು ಸ್ಮರಿಸುವ ಕಾಯ೯ಕ್ರಮ ಶ್ಲಾಘನೀಯ ಎಂದರು.
ಶಿಲ್ಪಾ ಜಂಗಮಶೆಟ್ಟಿಗೆ ಸರಸ್ವತಿ ಪುರಸ್ಕಾರ
ಆಲಮೇಲ: ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿಲ್ಪಾ ಗುರುಸಿದ್ದಪ್ಪ ಜಂಗಮಶೆಟ್ಟಿ ಅವರಿಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಕನ್ನಡ ಭಾಷೆ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದಿದ್ದರಿಂದ ದಾವಣಗೆರೆಯ ಶಾಮನೂರ ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸರಸ್ವತಿ ಪುರಸ್ಕಾರ 2024 ಮತ್ತು ಜಿಲ್ಲಾ ಮಟ್ಟದ ಕನ್ನಡ ಕುವರಿ ಎಂಬ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಸಿಕ್ಯಾಬ್ ಸಂಸ್ಥೆಗೆ ಕಾನೂನು ಪದವಿ ಕಾಲೇಜು ಮಂಜೂರು
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸಿಕ್ಯಾಬ್ ಸಮೂಹ ಶಿಕ್ಷಣ ಸಂಸ್ಥೆಗಳ ಸಾಲಿಗೆ ಐದು ವರ್ಷದ ಬಿಎ, ಎಲ್‌ಎಲ್‌ಬಿ ಪದವಿ ಕಾಲೇಜು ಸೇರ್ಪಡೆಯಾಗಿದೆ ಎಂದು ಸಿಕ್ಯಾಬ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಸರ್ಕಾರದ ಕಾನೂನು ಇಲಾಖೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಅನುಮತಿ ಹಾಗೂ ಮಾನ್ಯತೆಯನ್ನು ನೀಡಿವೆ.
ಆ.14ಕ್ಕೆ ಉದ್ಯೋಗ ಮೇಳ: ವಿವಿಧ ಕಂಪನಿಗಳು ಭಾಗಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬಾಗಲಕೋಟ-ವಿಜಯಪುರ ಅವಳಿ ಜಿಲ್ಲೆಯ ಬಡ ಉದ್ಯೋಗಾಕಾಂಕ್ಷಿಗಳು ತಮ್ಮ ಜೀವನ ರೂಪಿಸಿಕೊಳ್ಳಲು ಆಗಸ್ಟ್ 14 ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳವನ್ನು ಸದುಪಯೋಗಪಡಿಸಿಕೊಳ್ಳುವಂತೆ ಲಾಜಿಕ್ ಕಂಪ್ಯೂಟರ್ ಸೆಂಟರ್ ನಿರ್ದೇಶಕ ಮಹೇಶ್ ಭಟ್ ಹೇಳಿದರು.
ಮಹಿಳಾ ಸಾಂತ್ವನ ಸಹಾಯವಾಣಿಕೇಂದ್ರಕ್ಕೆ ಜಿಪಂ ಸಿಇಒ ಭೇಟಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು.
ಸಾಧನೆ ಮಾಡಿದಾಗ ಸಮಾಜ ಗುರುತಿಸುತ್ತದೆ
ಕಡಿಮೆ ಸಮಯದಲ್ಲಿ ದೊಡ್ಡ ಸಾಧನೆ ಮಾಡಲು ಗುರಿ ಹಾಕಿಕೊಳ್ಳಬೇಕು. ತಾವು ಆ ಗುರಿ ತಲುಪಿ ಸಾಧನೆ ಮಾಡಿದಾಗ ಸಮಾಜ ಅವರನ್ನು ಗುರುತಿಸುತ್ತದೆ ಎಂದು ಜ್ಞಾನಜ್ಯೋತಿ ಶಾಲೆಯ ಅಧ್ಯಕ್ಷ ನಾನಾಗೌಡ ಎಂ.ಪಾಟೀಲ ಹೇಳಿದರು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 399
  • next >
Top Stories
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved