• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕವಾಗಿ ನೀರು ಬಳಸಿ
ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಿಜಯಪುರ ನಗರಕ್ಕೆ ನೀರಿನ ಕೊರತೆ ಉಂಟಾಗದಂತೆ ತಿಡಗುಂದಿ ಆಕ್ವಾಡೆಕ್ಟ್ ಮೂಲಕ ಸೈಪನ್ ಮೂಲಕ ಹಾಗೂ ಅರಕೇರಿ ಶಾಖಾ ಕಾಲುವೆಯಿಂದ ಪೈಪ್ಲೈನ್ ಅಳವಡಿಸಿ ಭೂತನಾಳ ಕೆರೆಗೆ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಜಾತಿ ರಹಿತ ಸಮಾಜ ನಿರ್ಮಿಸಿದ ಬಸವಾದಿ ಶರಣರು
12ನೇ ಶತಮಾನದಲ್ಲಿ ಬಸವಾದಿ ಶರಣರು ಜಾತಿರಹಿತ ಸಮಾಜಕ್ಕೆ ಮನ್ನಣೆ ನೀಡಿ ಅದರಂತೆ ಬದುಕಿದವರು. ಅನೇಕ ಮಠಗಳು ಬಸವಣ್ಣನವರ ಸಿದ್ಧಾಂತಗಳನ್ನು ಪ್ರಸಾರ ಮಾಡುತ್ತಿರುವುದು ಶ್ಲಾಘನೀಯ ಎಂದು ವಿಶ್ರಾಂತ ಪೊಲೀಸ್ ವರಿಷ್ಠಾಧಿಕಾರಿ ಸುಭಾಸ ಗುಡಿಮನಿ ಹೇಳಿದರು.
ಹೇಮರಡ್ಡಿ ಮಲ್ಲಮ್ಮಳ ಜೀವನಾದರ್ಶ ಅಳವಡಿಸಿಕೊಳ್ಳಿ
ಮಹಾತಾಯಿ ಹೇಮರಡ್ಡಿ ಮಲ್ಲಮ್ಮಳ ಜೀವನಾದರ್ಶ ತತ್ವಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಮುಖಂಡ ಬಸನಗೌಡ ಪಾಟೀಲ ಹೇಳಿದರು.
ಮಾವು ತಿನ್ನುವ ಮುನ್ನ ಜೋಪಾನ : ರಾಸಾಯನಿಕವೆಂದು ಹೀಗೆ ಕಂಡು ಹಿಡಿಯಿರಿ
ಮಾರುಕಟ್ಟೆ ತುಂಬಾ ಈಗ ಮಾವು ತನ್ನ ಬಾಹುಳ್ಯ ವಿಸ್ತರಿಸಿದೆ. ಋತುಮಾನದ ಹಣ್ಣು, ಹಣ್ಣುಗಳ ರಾಜನಾಗಿರುವ ಮಾವಿಗೆ ಈಗ ಎಲ್ಲಿಲ್ಲದ ಬೇಡಿಕೆ. ಆರೋಗ್ಯಕ್ಕೆ ಉತ್ತಮ ಎನ್ನುವ ಅಂಶಗಳೂ ಅದರಲ್ಲಿವೆ. ಆದರೆ, ಅದನ್ನು ಹಣ್ಣಾಗಿ ಮಾಗಿಸಲು ಬಳಸುವ ಪ್ರಕ್ರಿಯೆ ಆಧಾರದ ಮೇಲಿಂದ ಮಾವಿನ ಆರೋಗ್ಯವನ್ನು ಅಳೆಲಾಗುತ್ತದೆ.
ಪವಿತ್ರಾ ಕೊಣ್ಣೂರಗೆ ಶಾಸಕರ ಸನ್ಮಾನ
ತಾಲೂಕಿನ ಢವಳಗಿ ಗ್ರಾಮದ ಕೆ.ಎಸ್.ಆರ್.ಟಿ.ಸಿ ನಿರ್ವಾಹಕ ಮಡಿವಾಳಪ್ಪ ಕೊಣ್ಣೂರ ಅವರ ಪುತ್ರಿ, ಸರ್ಕಾರಿ ಆರ್ಎಂಎಸ್ಎ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ಕೊಣ್ಣೂರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625(623) ಅಂಕಪಡೆದು ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದು ಜಿಲ್ಲೆ ಹಾಗೂ ಮುದ್ದೇಬಿಹಾಳದ ಕೀರ್ತಿ ತಂದಿದ್ದಾರೆ.
ಅಸ್ಕಿಯಲ್ಲಿ ಹೇಮರಡ್ಡಿ ಮಲ್ಲಮ್ಮ, ಬಸವ ಜಯಂತಿ
ತಾಲೂಕಿನ ಅಸ್ಕಿ ಗ್ರಾಮದಲ್ಲಿ ಸ್ವಾದಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಹಾಗೂ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಆಚರಿಸಲಾಯಿತು.
ಭೂತನಾಳ ಕೆರೆಗೆ ಹರಿದು ಬಂತು ನೀರು
ನಗರದ ಕುಡಿಯುವ ನೀರಿನ ತೊಂದರೆ ನೀಗಿಸಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಕೈಗೊಂಡ ಪ್ರಯತ್ನ ಫಲ ನೀಡಿದ್ದು, ಈಗ ಭೂತನಾಳ ಕೆರೆಗೆ ನೀರು ಹರಿದು ಬರುತ್ತಿದೆ.
ಆದಾಯದ ಸಿಹಿ ಕೊಟ್ಟ ಸಾವಯವ ಮಾವು
ಬೇಗ ಹಾಗೂ ಅಧಿಕ ಲಾಭ ಗಳಿಸಬೇಕು ಎಂಬ ದುರಾಸೆಯಿಂದ ರಾಸಾಯನಿಕ ಕೃಷಿಯತ್ತ ಮುಖ ಮಾಡುವ ರೈತರೆ ಹೆಚ್ಚಿರುವಾಗ, ಇಲ್ಲೊಬ್ಬ ವೈದ್ಯರು ಮಾತ್ರ ಸಾವಯವ ಕೃಷಿಯಿಂದ ಮಾವು ಬೆಳೆದು ಇತರರಿಗೂ ಮಾದರಿ ಆಗಿದ್ದಾರೆ.
ಜೋಡೆತ್ತಿನ ಕೃಷಿ ಉಳಿದರೆ ಮಾತ್ರ ಮಣ್ಣಿನ ಜೀವಂತಿಕೆ
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಇಷ್ಟಪಡುವ ಕಾರ್ಯಕ್ರಮ ಇದಾಗಿದೆ. ಬಸವ ಜಯಂತಿಯ ದಿನದಂದು ಜೋಡೆತ್ತಿನ ಕುಟುಂಬದ ಮಹಿಳೆಯರಿಗೆ ಸನ್ಮಾನ ಮಾಡುತ್ತಿರುವುದು ಇತರೆ ಅನೇಕ ಸಂಸ್ಥೆಗಳಿಗೆ ಮಾದರಿಯಾಗಿದೆ. ಜೋಡೆತ್ತಿನ ಕೃಷಿ ಉಳಿದರೆ ಮಾತ್ರ ಮಣ್ಣಿನ ಜೀವಂತಿಕೆ ಹಾಗೂ ಪ್ರಕೃತಿಯ ಜೀವಂತಿಕೆ ಉಳಿಯುವುದು ಎಂದು ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿಗಳು ಹೇಳಿದರು.
ಇಲ್ಲಿ ರಾಷ್ಟ್ರಮಟ್ಟದ ಬಸವ ಜಯಂತಿ ಆಚರಣೆಯಾಗಲಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಮಹಾತ್ಮ ಬಸವೇಶ್ವರ ಜನಿಸಿದ ಪುಣ್ಯನೆಲ ಬಸವನಬಾಗೇವಾಡಿಯಲ್ಲಿ ರಾಷ್ಟ್ರ ಮಟ್ಟದ ಜಯಂತಿ ಆಚರಣೆಯಾಗುವ ಮೂಲಕ ರಾಷ್ಟ್ರದ ನಾಯಕರು ಈ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಅನಿಸಿಕೆ ವ್ಯಕ್ತಪಡಿಸಿದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 342
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved