• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಜನರಿಗೆ ಶುದ್ಧ ನೀರು, ಸ್ವಚ್ಛತೆ ಕಲ್ಪಿಸಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್.ಟಿ.ಪಿ.ಸಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು, ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವಿಶೇಷವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಒದಗಿಸುವ ನಿಟ್ಟಿನಲ್ಲಿ ಪಿಡಿಒ, ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ್ ಹೇಳಿದರು.
ಪಾವತಿಯಾಗದ ಸಾತ್ವಿಕ್ ರಕ್ಷಿಸಿದ ಯಂತ್ರಗಳ ಬಿಲ್!
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಏಪ್ರಿಲ್‌ 3 ರಂದು ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸಾತ್ವಿಕ್‌ ಮುಜಗೊಂಡ ಎಂಬ ಬಾಲಕ ಕೊಳವೆ ಬಾವಿಗೆ ಬಿದ್ದ ಘಟನೆ ರಾಜ್ಯಾದ್ಯಂತ ಸುದ್ದಿಯಾಗು ಮೂಲಕ ಎಲ್ಲ ಕರಳು ಚುರ್‌ ಎನ್ನುವಂತೆ ಮಾಡಿತ್ತು. ಕೊನೆಗೆ ಆನತ ಅದೃಷ್ಟ ಚೆನ್ನಾಗಿದ್ದರಿಂದ ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಯಿಂದ ಆತ ಬದುಕಿ ಬಂದ.
ಬಾರ ಎತ್ತಿ ಕಸರತ್ತು ಪ್ರದರ್ಶಿಸಿದ ಪೈಲ್ವಾನರು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಮೂರನೇ ದಿನವಾದ ಬುಧವಾರ ಸಿಬಿಎಸ್‌ಸಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಬಾರ ಎತ್ತುವ ಸ್ಪರ್ಧೆಗಳು ಜನರ ಮೈಮನ ರೋಮಾಂಚನಗೊಳಿಸಿದವು. ೯೫ ಕೆಜಿ, ೧ ಕ್ವಿಂಟಾಲ್, ೧ ಕ್ವಿಂಟಾಲ್‌ಕ್ಕಿಂತಲೂ ಹೆಚ್ಚಿನ ಬಾರದ ಗುಂಡುಗಲ್ಲು, ಸಂಗ್ರಾಣಿ ಕಲ್ಲು ಎತ್ತುವ ಮೂಲಕ ಪೈಲ್ವಾನರು ತಮ್ಮ ಶಕ್ತಿ ಪ್ರದರ್ಶಿಸಿದರು. ಜನರು ಸುಡು ಬಿಸಿಲನ್ನು ಲೆಕ್ಕಿಸದೇ ಘೋಷಣೆಗಳನ್ನು ಕೂಗಿ ಹುರಿದುಂಬಿಸಿದರು. ವಿಜೇತರಾದವರಿಗೆ ಬಸವೇಶ್ವರ ಜಾತ್ರಾ ಉತ್ಸವ ಸಮಿತಿಯಿಂದ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು.
ಕ್ರೀಡೆಯತ್ತ ಆಸಕ್ತಿ ಬೆಳೆಸಿಕೊಳ್ಳಿ: ಎಂ.ಬಿ.ಅಂಗಡಿ
ಕನ್ನಡಪ್ರಭ ವಾರ್ತೆ ನಾಲತವಾಡ ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ವೀರೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಅಂಗಡಿ ಹೇಳಿದರು. ಪಟ್ಟಣದ ವೀರೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮಂಗಳವಾರ ನಡೆದ ನಾಲತವಾಡ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಇಂದು ಉತ್ತಮ ಭವಿಷ್ಯವಿದೆ, ಅತ್ಯಂತ ಕಡು ಬಡ ಮಕ್ಕಳೆ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ.
ವಸತಿ ನಿಲಯ ಸ್ಥಳಾಂತರಕ್ಕೆ ಶಾಸಕರ ಸೂಚನೆ
ಮುದ್ದೇಬಿಹಾಳ ಪಟ್ಟಣದ ಬಸವ ನಗರದಲ್ಲಿನ ಶಿಥಿಲಾವಸ್ಥೆಯಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ವಸತಿ ನಿಲಯಕ್ಕೆ ಹಾಗೂ ಬಿದರಕುಂದಿ ಆರ್.ಎಂ.ಎಸ್.ಎ ಶಾಲೆ ಹತ್ತಿರ ನೂತನವಾಗಿ ನಿರ್ಮಾಣಗೊಂಡಿರುವ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಹಾಗೂ ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಸೋಮವಾರ ದಿಢೀರ ಭೇಟಿ ನೀಡಿ ಪರಿಶೀಲಿಸಿದರು.
ಡಿಎಸ್‌ಎಸ್‌ ಚಡಚಣ ತಾಲೂಕು ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ, ಬೆಳಗಾಂವ ವಿಭಾಗ ಸಂಚಾಲಕ ವಿನಾಯಕ ಗುಣಸಾಗರ, ವಿಜಯಪುರ ಜಿಲ್ಲಾ ಸಂಚಾಲಕ ಅಶೋಕ ಚಲವಾದಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಅನೀಲ ಕೊಡತೆ, ಪರುಷುರಾಮ ದಿಂಡಿವಾರ, ಲಕ್ಕಪ್ಪ ಬಡಿಗೇರ ಶರಣು ಶಿಂಧೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಡಚಣ ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಗಣಪತರಾವ ಮಹಾರಾಜರ 116ನೇ ಜನ್ಮಮಹೋತ್ಸವ
ವಿಜಯಪುರ ತಾಲೂಕಿನ ಕನ್ನೂರಿನ ಗಣಪತರಾವ ಮಹಾರಾಜರ 116ನೇ ಜನ್ಮ ಮಹೋತ್ಸವದ ನಿಮಿತ್ತವಾಗಿ ಸತ್ಸಂಗ ಮಂಡಳಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಬೈಕ್ ರ್‍ಯಾಲಿಗೆ ಶಾಂತಿಕುಟೀರ ಟ್ರಸ್ಟ್‌ನ ಅಧ್ಯಕ್ಷ ಗೋವಿಂದ ಬಾಹೇತಿ, ಸತೀಶ ಕನ್ನೂರ, ಗೋಕುಲ ಶೇಡಜಿ, ಶಾಂತಿಕುಟೀರದ ಶ್ರೀಕೃಷ್ಣ ಸಂಪಗಾಂವಕರ, ಶ್ರೀನಿವಾಸ ಕುಲಕರ್ಣಿ ಹಾಗೂ ಮುಂಬೈ ಭಕ್ತ ಮಂಡಳಿಯವರು ಬೈಕ್ ರ್‍ಯಾಲಿಗೆ ಚಾಲನೆ ನೀಡಿದರು.
ಐತಿಹಾಸಿಕ ಬಸವೇಶ್ವರ ಪಲ್ಲಕ್ಕಿ ಉತ್ಸವ ಸಂಪನ್ನ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರನ ಬೆಳ್ಳಿ ಪಲ್ಲಕ್ಕಿ ಮಹೋತ್ಸವದ ಎರಡನೇ ದಿನವಾದ ಮಂಗಳವಾರ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ತೆರಳಿದ್ದ ಅಲಂಕೃತ ಮೂಲನಂದೀಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿದೆ. ಭಕ್ತರ ಜಯಘೋಷ, ಬಸವಣ್ಣನ ಕುದರಿ ಶಿವಾನಂದ ಈರಕಾರ ಮುತ್ಯಾ ಅವರ ಹೇಳಿಕೆ ಬಳಿಕ ಪಲ್ಲಕ್ಕಿ ಮೂಲ ಸ್ಥಾನಕ್ಕೆ ಮರಳಿತು.
ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ: 4007 ಅಭ್ಯರ್ಥಿಗಳ ನೋಂದಣಿ
ಕನ್ನಡಪ್ರಭ ವಾರ್ತೆ ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದ ಹುದ್ದೆಗಳಿಗೆ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಪರೀಕ್ಷೆಗೆ ಒಟ್ಟು 4007 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು.
ಶರಣು, ಕಾಮರಾಜ, ವೆಂಕನಗೌಡಗೆ ಸನ್ಮಾನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಾಣಿಜ್ಯರತ್ನ ಪ್ರಶಸ್ತಿ ಪುರಸ್ಕೃತ ಪಟ್ಟಣದ ಉದ್ಯಮಿ ಶರಣು ಸಜ್ಜನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕಾಮರಾಜ ಬಿರಾದಾರ ಹಾಗೂ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಗೊಂಡ ವೆಂಕನಗೌಡ ಪಾಟೀಲ ಅವರಿಗೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ)ಯವರು ಸೋಮವಾರ ಹುಡ್ಕೋ ಬಡಾವಣೆಯಲ್ಲಿರುವ ತಮ್ಮ ಗೃಹಕಚೇರಿಯಲ್ಲಿ ಪಟ್ಟಣದ ಗಣ್ಯರ, ಉದ್ಯಮಿಗಳ ಮುಖಂಡರ ಸಮ್ಮುಖದಲ್ಲಿ ಸನ್ಮಾನಿಸಿ, ಗೌರವಿಸಿದರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved