• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವಾಗ ಬೇಕಾದ್ರು ಚುನಾವಣೆ ನಡೆಯಬಹುದು
ಕನ್ನಡಪ್ರಭ ವಾರ್ತೆ ನಾಲತವಾಡ ಕಾಂಗ್ರೆಸ್ ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದು, ಯಾವಾಗ ಸಮಯದಲ್ಲಾದರೂ ಚುನಾವಣೆ ಆಗಬಹುದು ತಯಾರಾಗಿರಿ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಡಿಗ್ಗಿ ಮಂಗಳ ಕಾರ್ಯಾಲಯದಲ್ಲಿ ಅಭಿಮಾನಿಗಳು ಏರ್ಪಡಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂಬ ನೋವಿಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಂಡ ಕನಸು ಬಾಕಿ ಉಳಿದುಕೊಂಡಿದೆ ಎಂಬ ನೋವಿದೆ. ನನ್ನ ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಮಾಡಿದ್ದೇನೆ. ನಾನು ಯಾರಿಗೂ ಮೋಸ ಮಾಡಿಲ್ಲ ಎಂಬ ತೃಪ್ತಿ ನನಗೆ ಇದೆ ಎಂದರು.
ಗುರು ಹಿರಿಯರನ್ನು ಗೌರವದಿಂದ ಕಾಣಬೇಕು: ಮೇಟಿ
ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ ಎಂದು ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಫ್.ಡಿ.ಮೇಟಿ ಹೇಳಿದರು.
ಕನ್ನಡಿಗರಿಗೆ ಮೀಸಲಾತಿ ಕಲ್ಪಿಸದಿದ್ದರೇ ಹೋರಾಟ: ರಹಿಮಾನಸಾಬ್‌
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸದಿದ್ದರೇ ಹೋರಾಟಕ್ಕೆ ಇಳಿಯಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಮುಖಂಡ ರಹಿಮಾನಸಾಬ್‌ ಕನಕಾಲ್ ಎಚ್ಚರಿಕೆ ನೀಡಿದರು.
ದಿಗಂಬರ ಜೈನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟಸ್ಟ್‌ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬಿಟ್ ಕಾಯಿನ್ ಹೆಸರಲ್ಲಿ ಎಂಜಿನಿಯರ್‌ಗೆ ₹16 ಲಕ್ಷ ಮೋಸ
ರಾತ್ರೋರಾತ್ರಿ ಶ್ರೀಮಂತರಾಗಬೇಕು, ದಿಢೀರನೆ ಕೋಟ್ಯಧೀಶರರಾಗಬೇಕು ಎಂದು ಕಂಡಕಂಡಲ್ಲಿ ಹಣ ಹಾಕಿದವರ ಕೈಗೆಲ್ಲ ಕೊನೆಗೆ ಚಿಪ್ಪೇ ಗತಿ. ಬಿಟ್ ಕಾಯಿನ್ ಟ್ರೇಡಿಂಗ್‌ನಲ್ಲಿ ಹಣ ಹಾಕಿದರೆ ಶೇ.30ರಷ್ಟು ಲಾಭ ಕೊಡುತ್ತೇವೆ ಎಂದು ಬಂದ ಮೊಬೈಲ್ ಸಂದೇಶ ನಂಬಿದ ವಿಜಯಪುರದ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಇಂಜಿನಿಯರ್, ಅವರು ಹೇಳಿದಂತೆಲ್ಲ ಖಾತೆಗೆ ಹಣ ಹಾಕಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ ₹16 ಲಕ್ಷ ರುಪಾಯಿ ಕಳೆದುಕೊಂಡು ಈಗ ಮೋಸಕ್ಕೆ ಒಳಗಾಗಿದ್ದಾರೆ.
ತಂಬಾಕು ಸೇವನೆಯಿಂದಲೇ ಹೆಚ್ಚಾದ ಭಯಾನಕ ರೋಗಗಳು
ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಪಿಡುಗು ಹೆಚ್ಚಾಗುತ್ತಿದ್ದು, ಬಾಯಿ ಹುಣ್ಣು, ಅನ್ನನಾಳ, ಶ್ವಾಸಕೊಶ, ಮೂತ್ರಕೋಶ, ಗಂಟಲು ಕ್ಯಾನ್ಸರ್ ನಂತಹ ಭಯಾನಕ ರೋಗಗಳು ತಂಬಾಕು ಸೇವನೆಯಿಂದಲೇ ಹೆಚ್ಚಾಗಿ ಬರುತ್ತಿವೆ. ಇದರ ಅರಿವು ಸಾಮಾನ್ಯ ಜನರಿಗೆ ಗೊತ್ತಿಲ್ಲ, ಗೊತ್ತಿದ್ದರೂ ಸಹ ನಿರ್ಲಕ್ಷ್ಯ ಮಾಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ವಿಜಯಪುರ ತಾಲೂಕು ಆರೋಗ್ಯ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ ಹೇಳಿದರು.
ಬಿಜೆಪಿಯಲ್ಲಿ ಶುದ್ಧೀಕರಣ ಆಗಬೇಕು
ನಾನು ಬಿಜೆಪಿಗೆ ಬರ್ತೀನಿ ಬಿಡ್ತೀನಿ, ಆಗೋದರ ಕುರಿತು ಚರ್ಚೆಯಾಗಬೇಕೆಂಬುದು ನನ್ನ ಭಾವನೆ. ಬಿಜೆಪಿಯಲ್ಲಿರೋ ಗೊಂದಲಗಳು ಬಗೆಹರಿಯಬೇಕು. ಸ್ವಲ್ಪ ಶುದ್ಧೀಕರಣ ಆಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬಸವಂತರಾಯ ಮಹಾರಾಜರ ಸ್ಮರಣೆ ಶ್ಲಾಘನೀಯ
ಪಾಂಡಿಚೇರಿ ಮಹರ್ಷಿ ಅರವಿಂದರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡ ಧ್ಯಾನಯೋಗಿ, ತಪಸ್ವಿ ಬಸವಂತರಾಯ ಮಹಾರಾಜರ 101ನೇ ಜಯಂತ್ಯುತ್ಸವ ಸ್ಮರಣೆ ಶ್ಲಾಘನೀಯವಾದದ್ದು ಎಂದು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಹಾಲು, ಬ್ರೇಡ್ ವಿತರಿಸಿ ಗುರು ತಾರನಾಳ ಜನ್ಮ ದಿನಾಚರಣೆ
ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯ ತಾಲೂಕಾ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ ಅವರ 54ನೇ ಜನ್ಮ ದಿನದ ಅಂಗವಾಗಿ ತಾಲೂಕಿನ ಕಾಂಗ್ರೆಸ್‌ ಮುಖಂಡರು ಪಟ್ಟಣದ ಹಡಲಗೇರಿ ರಸ್ತೆ ಮಾರ್ಗದಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಾಲು, ಬ್ರೇಡ್ ಸೇರಿದಂತೆ ಪ್ರೋಟಿನ್ ಯುಕ್ತ ಆಹಾರ ಧಾನ್ಯ ವಿತರಿಸುವ ಮೂಲಕ ಶುಭ ಹಾರೈಸಿದರು.
ಕಲಿತ ಶಾಲೆ ಸದಾ ಸ್ಮರಿಸಿ: ಪಾಟೀಲ
ಆಲಮಟ್ಟಿ ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ನಿಮಿತ್ತ ಭಾನುವಾರ ಶಾಲೆಯ 2000ನೇ ವರ್ಷ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 399
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved