ಕಾಂಗ್ರೆಸ್‌ನಿಂದ ಬಂಜಾರ ಸಮಾಜಕ್ಕೆ ಅನುಕೂಲವಿಲ್ಲಕನ್ನಡಪ್ರಭ ವಾರ್ತೆ ಇಂಡಿ: ಬಂಜಾರ ಸಮುದಾಯದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್‌ನಿಂದ ಬಂಜಾರ ಸಮುದಾಯಕ್ಕೆ ಯಾವುದೇ ಅನುಕೂಲ ಆಗಿಲ್ಲ. ಈ ಸಮುದಾಯ ಎಸ್ಸಿ ಸೇರ್ಪಡೆಯಾಗಿದ್ದು ಮೈಸೂರು ಅರಸರ ಕಾಲದಲ್ಲಿಯೇ, ಅದರಲ್ಲಿ ಕಾಂಗ್ರೆಸ್‌ನವರ ಯಾವುದೇ ಕೊಡುಗೆ ಇಲ್ಲ ಎಂದು ಬಂಜಾರ ಸಮಾಜದ ಮುಖಂಡ ಭೀಮಸಿಂಗ್ ರಾಠೋಡ ಹಾಗೂ ಡಾ.ರಮೇಶ ರಾಠೋಡ ಹೇಳಿದರು.