ಮಾನವೀಯ ಮೌಲ್ಯ ಬಿತ್ತುವ ಸಂಸ್ಕಾರ ಅಗತ್ಯಕನ್ನಡಪ್ರಭ ವಾರ್ತೆ ವಿಜಯಪುರ: ಆಧುನಿಕ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಸಂಸ್ಕಾರ ಅತ್ಯಗತ್ಯ. ವಿದ್ಯಾರ್ಥಿಗಳು ಕೇವಲ ರ‍್ಯಾಂಕ್ ಗಳಿಗಷ್ಟೇ ಜ್ಞಾನವನ್ನು ಸೀಮಿತಗೊಳಿಸದೇ ರಾಷ್ಟ್ರಪ್ರೇಮ, ಸ್ವಚ್ಛತೆ, ಪರಿಸರ ಪ್ರೇಮ, ಮಾನವ ಬಂಧುತ್ವ ಗಟ್ಟಿಗೊಳಿಸುವ ಕಡೆಗೂ ಬೆಳೆಸಿಕೊಳ್ಳಬೇಕು ಎಂದು ನಿಡಸೋಸಿಯ ದುರದುಂಡೇಶ್ವರ ಸಿದ್ದಮಹಾಸಂಸ್ಥಾನ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು