ವ್ಯಕ್ತಿತ್ವ ರೂಪಿಸಿಕೊಳ್ಳಲು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿವಿದ್ಯಾರ್ಥಿಗಳು ತಮ್ಮ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ವ್ಯಕ್ತಿತ್ವ ತಮ್ಮದಾಗಿಸಿಕೊಳ್ಳಬೇಕು ಎಂದು ವಿಡಿಸಿಸಿ ಬ್ಯಾಂಕಿನ ನಿರ್ದೇಶಕಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಯುಕ್ತಾ ಪಾಟೀಲ ಹೇಳಿದರು.