• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಗತ್ಯಕ್ಕಿಂತ ಹೆಚ್ಚು ಹಣ, ಆಸ್ತಿಯಿಂದ ಜೀವನ ಒತ್ತಡ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಮನುಷ್ಯ ಆಡಂಬರ ಜೀವನಕ್ಕೆ ಮಾರುಹೋಗಿ ಅಗತ್ಯಕ್ಕಿಂತ ಹೆಚ್ಚು ಹಣ, ಆಸ್ತಿ ಅಂತಸ್ತು ಗಳಿಸುವತ್ತ ಮುಖ ಮಾಡುತ್ತಿರುವುದರಿಂದ ಒತ್ತಡದ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಶರಣರ ಚಿಂತಕರ, ದಾರ್ಶನಿಕರ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ನಡೆಸಬೇಕು. ಅಂದಾಗ ಮಾತ್ರ ಸಮಾಜದಲ್ಲಿ ನಾವು ಉತ್ತಮರಾಗಿ ಬಾಳಿ ಬದುಕಲು ಮತ್ತು ಗೌರವದಿಂದ ಕಾಣಲು ಸಾಧ್ಯ ಎಂದು ಬಸವನಬಾಗೇವಾಡಿಯ ಶಿಕ್ಷಕಿ ಗಿರಿಜಾ ಪಾಟೀಲ ಹೇಳಿದರು.
ವಿಶ್ವಯೋಗ ದಿನಕ್ಕೆ ಜಿಲ್ಲಾಡಳಿತ ಸಿದ್ಧತೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ವಿಶ್ವ ಯೋಗ ದಿನವನ್ನು ಅಚ್ಚು ಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನದ ಪೂರ್ವಬಾವಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಜೂ.೨೧ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ೧೧ನೇ ವಿಶ್ವ ಯೋಗ ದಿನಾಚರಣೆ ಯೋಗ ಸಂಗಮ, ಯೋಗ ಧನುಷ, ಹಸಿರು ಯೋಗ (ಹರಿತ್ ಯೋಗ) ಹಾಗೂ ಯೋಗ ಪಾರ್ಕ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಭಾರತದ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತಿದೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಯಾವುದೇ ದೇಶಕ್ಕೆ ಯುದ್ಧ ಅನಿವಾರ್ಯವಾಗಬಾರದು. ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತಿದೆ. ಎಂಥ ಭಯಾನಕ ಪರಿಸ್ಥಿತಿಯಲ್ಲು ಭಾರತೀಯ ಯೋಧರು ಜೀವದ ಹಂಗು ತೊರೆದು ಹೋರಾಡಿ ನಾಗರಿಕರು ನೆಮ್ಮದಿಯಿಂದ ಜೀವಿಸುವಂತೆ ಮಾಡುತ್ತಿದ್ದಾರೆ ಎಂದು ಕೃಷಿ ಮಾರುಕಟ್ಟೆ ಶಿವಾನಂದ ಪಾಟೀಲ ಅಭಿಪ್ರಾಯ ಪಟ್ಟರು.
ಆಲಮಟ್ಟಿ ಡ್ಯಾಂನಿಂದ ಹೆಚ್ಚಿದ ಹೊರಹರಿವು
ಆಲಮಟ್ಟಿ: ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಶುಕ್ರವಾರ ಸಂಜೆಯಿಂದ ಹೊರಹರಿವನ್ನು 6000 ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ. ಜೂನ್ ಎರಡನೇಯ ವಾರದಲ್ಲಿಯೇ ಆಲಮಟ್ಟಿ ಜಲಾಶಯದಲ್ಲಿ 62.3 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 12,134 ಕ್ಯುಸೆಕ್ ಒಳಹರಿವಿದ್ದು, ಜಲಾಶಯದ ಮಟ್ಟ 514.91 ಮೀ ಇದೆ.
ಬಾಲ ಕಾರ್ಮಿಕ, ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಪಣ
ಕನ್ನಡಪ್ರಭ ವಾರ್ತೆ ವಿಜಯಪುರ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಸಮುದಾಯ ಸಹಕಾರದಿಂದ ಸರ್ಕಾರಿ ಶಾಲೆ ಪ್ರಗತಿ
ಕನ್ನಡಪ್ರಭ ವಾರ್ತೆ ತಾಂಬಾ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸರ್ಕಾರ ಮಾತ್ರವಲ್ಲದೆ ಸಮುದಾಯ ಕೂಡ ಸಹಕಾರ ನೀಡಿದರೆ ಖಂಡಿತವಾಗಿ ಯಶಸ್ಸು ಸಾಧ್ಯ ಎಂಬುದಕ್ಕೆ ತಾಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯೇ ಸಾಕ್ಷಿ. ಅರ್ಥಿಕವಾಗಿ ಹಿಂದುಳಿದಿರುವ ಬಡ ಮಕ್ಕಳನ್ನು ಪ್ರೋತ್ಸಾಹಿಸಬೇಕಾಗಿದೆ. ಓದಿಸುವ ಕೆಲಸಕ್ಕೆ ನಾವೆಲ್ಲರೂ ಮುಂದಾದರೆ ಖಂಡಿತವಾಗಿಯೂ ಅವರ ಬದುಕು ಹಸನಾಗುತ್ತದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿದ್ದರಾಮಯ್ಯ ನಿಮ್ಮ ಸಾಧನೆಗಳ ಶ್ವೇತಪತ್ರ ಹೊರಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಧಾನಿ ನರೇಂದ್ರ ಮೋದಿ ಸಾಧನೆಗೆ ಶೂನ್ಯ ಅಂಕ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದರು.
ಜೂ.27ಕ್ಕೆ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಗರ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ವಿತರಿಸುವುದು, ಆಲಮಟ್ಟಿ ಅಣೆಕಟ್ಟ ಎತ್ತರವನ್ನು 524 ಮೀಟರ್‌ಗೆ ಎತ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ರಾಜ್ಯ ಸಮಿತಿ ವತಿಯಿಂದ ಜೂನ್ 27ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಬಸವರಾಜ ಹೇಳಿದರು.
ಓದುಗರು ತನ್ಮಯರಾಗಿ ಓದುವಂತೆ ಮಾಡುವ ಕೃತಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸಾಹಿತಿ ಮುರುಗೇಶ ಸಂಗಮ ಅವರು ಬರೆದ ಭಕ್ತರ ಭಾಗ್ಯನಿಧಿ ಮನಗೂಳಿಯ ಶ್ರೀ ನಂದಿಬಸವೇಶ್ವರ ಕೃತಿ ಬಸವೇಶ್ವರ ದೇವಸ್ಥಾನದ ಹಿನ್ನೆಲೆಯನ್ನು ಚಿರವಾಗಿಸುವ ಮೌಲಿಕವಾದ ಮೇರು ಕೃತಿಯಾಗಿದೆ ಎಂದು ಹಿರಿಯ ಸಾಹಿತಿ ಸಿದ್ಧಲಿಂಗ ಮನಹಳ್ಳಿ ಹೇಳಿದರು.
ಆಲಮೇಲದಲ್ಲಿ ಅದ್ಧೂರಿ ಕಾರಹುಣ್ಣಿಮೆ ಆಚರಣೆ
ಆಲಮೇಲ: ಪಟ್ಟಣದಲ್ಲಿ ಕಾರಹುಣ್ಣಿಮೆ ಕರಿ ಹರಿಯುವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಉತ್ತಮ ಮುಂಗಾರು ಮಳೆ ಬೆಳೆಗಾಗಿ ರೈತರು ಆಚರಿಸುವ ಮುಂಗಾರು ಪ್ರಾರಂಭದ ರೈತರ ಮೊದಲ ಹಬ್ಬ ಕಾರ ಹುಣ್ಣಿಮೆ. ಕಾರಹುಣ್ಣಿಮೆ ಹಬ್ಬವನ್ನು ಸಾಂಸ್ಕೃತಿಕ ನಗರ ಆಲಮೇಲ ಸೇರಿದಂತೆ ತಾಲ್ಲೂಕಿನಾದ್ಯಂತ ಸಾಂಪ್ರದಾಯಿಕವಾಗಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved