• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟೇಷನ್‌ ರಸ್ತೆಗೆ ವಿದ್ಯುತ್‌ ದ್ವೀಪಗಳ ಮೆರಗು
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಲೋಕೊಪಯೋಗಿ ಇಲಾಖೆಯ ಮೇಲ್ವಿಚಾರಣೆಯಲ್ಲಿ ಪಟ್ಟಣದ ಸ್ಟೇಷನ್‌ ರಸ್ತೆಯಲ್ಲಿ ನಡೆದಿರುವ ಕಾಂಕ್ರೀಟ್‌ ರಸ್ತೆ ಕಾಮಗಾರಿ ಪಟ್ಟಣದ ಸೌಂದರ್ಯಕ್ಕೆ ಮೆರಗು ನೀಡಿದೆ.
ಉತ್ತಮ ಆರೋಗ್ಯಕ್ಕೆ ಯೋಗ, ಧ್ಯಾನ ಅತ್ಯಂತ ಮುಖ್ಯ
ಇಂದಿನ ನಮ್ಮ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ಧ್ಯಾನ ಅತ್ಯಂತ ಮುಖ್ಯವಾಗಿವೆ ಎಂದು ಸಿಂದಗಿ ಯೋಗೋತ್ಸವ ಸಮಿತಿ ಸದಸ್ಯ ಅಶೋಕ ಅಲ್ಲಾಪೂರ ಹೇಳಿದರು.
ಯಾವುದೇ ಬಣಕ್ಕೂ ಸಂಬಂಧ ಪಟ್ಟ ಮನುಷ್ಯನಲ್ಲ
ಯಾವುದೇ ಬಣ ರಾಜಕೀಯ ಕುರಿತು ನನಗೆ ಗೊತ್ತಿಲ್ಲ. ಅದು ಎಂಥ ಬಣ ಎಂಬುವುದು ಗೊತ್ತಿಲ್ಲ. ನಮ್ಮಲ್ಲಿ ಯಾವುದೇ ಬಣಗಳಿಲ್ಲ, ನಾನು ಯಾವುದೇ ಬಣಕ್ಕೂ ಸಂಬಂಧ ಪಟ್ಟ ಮನುಷ್ಯನಲ್ಲ. ನಾನೇ ಸ್ವಂತ, ನಾನೇ ಒಬ್ಬನೇ ಒಂದು ಬಣ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಇಲಾಖೆಗೆ ಗೌರವ ತರುವ ಕೆಲಸ ಮಾಡಿ
ಕನ್ನಡಪ್ರಭ ವಾರ್ತೆ ಇಂಡಿ ಇಲಾಖೆಗೆ ಚ್ಯುತಿ ತರುವ ಕೆಲಸ ಯಾರೂ ಮಾಡದೇ ಗೌರವ ತರುವ ಕೆಲಸ ಮಾಡಬೇಕು ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಹೇಳಿದರು. ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶಕರಾಗಿ ಆಗಮಿಸಿದ ಪ್ರಯುಕ್ತ ವಸತಿ ನಿಲಯದ ನಿಲಯ ಪಾಲಕರು ಹಾಗೂ ಸಿಬ್ಬಂದಿಯವರು ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವಿಕರಿಸಿ ಮಾತನಾಡಿದ ಅವರು, ಸರ್ಕಾರಿ ನೌಕರಿ ಎಂದ ಮೇಲೆ ವರ್ಗಾವಣೆ ಹೊಂದುವುದು ಸಹಜ.
ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರಕ್ಕೆ ಜಿಪಂ ಸಿಇಒ ಭೇಟಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರದಲ್ಲಿ ಒದಗಿಸುತ್ತಿರುವ ಆಪ್ತ ಸಮಾಲೋಚನೆ ಹಾಗೂ ಸಲಹೆಗಳ ಕುರಿತು ಅವರು ಖುದ್ದಾಗಿ ಪರಿಶೀಲಿಸಿ, ದಾಖಲಾಗಿರುವ ಪ್ರಕರಣಗಳ ಪ್ರತ್ಯೇಕ ಕಡತ, ದೂರವಾಣಿ ಕರೆಗಳ ವಹಿ, ಸಂದರ್ಶಕರ ವಹಿ, ಆಪ್ತ ಸಮಾಲೋಚನಾ ದಾಖಲಾತಿ, ಕೇಂದ್ರದ ಮಾಸಿಕ ಪ್ರಗತಿ ವರದಿ, ಪ್ರಕರಣಗಳ ದಾಖಲಾತಿ ಪುಸ್ತಕ, ಸಿಬ್ಬಂದಿ ಹಾಜರಾತಿ ಪುಸ್ತಕ ಹಲವಾರು ದಾಖಲೆಗಳನ್ನು ಪರಿಶೀಲಿಸಿದರು.
ಎರಡಂತಸ್ತಿನ ಸುಸಜ್ಜಿತ ಗ್ರಂಥಾಲಯ ನಿರ್ಮಾಣ
ಬಸವನಬಾಗೇವಾಡಿ ಪಟ್ಟಣದ ಲಕ್ಷ್ಮೀ ನಗರದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಅಂಬಿಗರ ಚೌಡಯ್ಯ ವೃತ್ತದ ಹತ್ತಿರದಲ್ಲಿರುವ ಸಾರ್ವಜನಿಕ ಗ್ರಂಥಾಲಯದ ನಿವೇಶನವನ್ನು ಸೋಮವಾರ ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್‌ ಸಹಸಂಸ್ಥಾಪಕಿ ಸುಧಾಮೂರ್ತಿ ವೀಕ್ಷಿಸಿ ಅಧಿಕಾರಿಗಳಿಂದ ನಿವೇಶನದ ಕುರಿತು ಮಾಹಿತಿ ಪಡೆದುಕೊಂಡರು.
ಶಿಕ್ಷಣ ಸೇವೆಯ ದಾಸೋಹಕ್ಕೆ ಬೆಳಕಾದ ಡಾ.ಸಿದ್ದಲಿಂಗ ಶ್ರೀಗಳು
ಆಧ್ಯಾತ್ಮಿಕ, ಧಾರ್ಮಿಕ,. ಸಮಾಜಮುಖಿ ಕಾಳಜಿಯೊಂದಿಗೆ ಶಿಕ್ಷಣ ಸೇವೆಯ ದಾಸೋಹಕ್ಕೆ ತೋಂಟದ ಲಿಂ.ಡಾ.ಸಿದ್ದಲಿಂಗ ಮಹಾಸ್ವಾಮಿಗಳು ಆದ್ಯತೆ ನೀಡಿ ಬೆಳಕಾದವರು ಎಂದು ಗದಗ ತೋಂಟದಾರ್ಯ ವಿದ್ಯಾಪೀಠ ಹಾಗೂ ಆಲಮಟ್ಟಿ ಶ್ರೀಮದ್ ವೀರಶೈವ ವಿದ್ಖಾಲಯ ಅಸೋಸಿಯೇಷನ್ ಸಂಸ್ಥೆ ಕಾರ್ಯದರ್ಶಿ ಪ್ರೊ.ಶಿವಾನಂದ ಪಟ್ಟಣಶೆಟ್ಟರ ಹೇಳಿದರು.
ಬೆಳೆಗಳ ಸರ್ವೆ ಕಾರ್ಯ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ : ಶಾಸಕ ಯಶವಂತರಾಯಗೌಡ ಪಾಟೀಲ

ಭೀಮಾನದಿ ಪ್ರವಾಹದಿಂದ ಬೆಳೆ ಹಾನಿಗೊಳಗಾದ  ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಹಾಗೂ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಅವರು ತಾಲೂಕು ಮಟ್ಟಡದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಮಮಕಾರವೇ ಮನುಷ್ಯನ ದುಃಖಗಳಿಗೆ ಕಾರಣ
ತಂದೆ-ತಾಯಂದಿರರು ಮತ್ತು ಬಂಧುಗಳ ಬಂಧನಕಾರಕವಾದ ಮಾತುಗಳನ್ನು ಕೇಳುವ ಮೂಲಕ ಮನುಷ್ಯನಿಗೆ ಪ್ರಾಪ್ತವಾದ ಮಮಕಾರದ ಬಂಧನವು ಗುರುವಿನಿಂದ ಶಾಸ್ತ್ರೊಕ್ತವಾದ ಮಾತುಗಳನ್ನು ಶ್ರವಣ ಮಾಡುವುದರಿಂದ ನಿವೃತ್ತಿಯಾಗುತ್ತದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ತೆಗ್ಗಿಹಳ್ಳಿ ಆಸರೆ ಮನೆಗಳಿಗೆ ನಿರಂತರ ಜ್ಯೋತಿ ಭಾಗ್ಯ
ಕನ್ನಡಪ್ರಭ ಜನವರಿ 5 ರಂದು ಆಸರೆ ಫಲಾನುಭವಿಗಳಿಗಿಲ್ಲ ನಿರಂತರ ಜ್ಯೋತಿ ಎಂಬ ಶಿರ್ಷಿಕೆ ಅಡಿ ವಿಸ್ತೃತ ವರದಿಗೆ ಎಚ್ಚೆತ್ತ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರು ಒಟ್ಟಾಗಿ ಗ್ರಾಮ ಪಂಚಾಯತಿಯಿಂದ ಹೆಸ್ಕಾಂ ಇಲಾಖೆಗೆ ವಿದ್ಯುತ್‌ ಬಿಲ್‌ ಕಟ್ಟಿ ತೆಗ್ಗಿಹಳ್ಳಿ ಆಸರೆ ಮನೆಗಳಿಗೆ ನಿರಂತರ ವಿದ್ಯುತ್‌ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಿರುವುದು ಜನಮೆಚ್ಚುಗೆಗೆ ಕಾರಣವಾಗಿದೆ.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved