ಕಪ್ಪು ಚುಕ್ಕೆ ಇಲ್ಲದೇ ಪ್ರಾಮಾಣಿಕ ಕೆಲಸ ನಿರ್ವಹಿಸಿದ ಖಟ್ಟೆಒಬ್ಬ ಸರ್ಕಾರಿ ನೌಕರನಾಗಿ, ಒಬ್ಬ ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಕರ್ತವ್ಯದಲ್ಲಿ ಕಪ್ಪು ಚುಕ್ಕೆ ಇಲ್ಲದೇ ಪ್ರಾಮಾಣಿಕವಾಗಿ ಸೇವೆ ಮಾಡಿರುವ ಖಟ್ಟೆ ಅವರ ಸೇವೆ ಶ್ಲಾಘನೀಯವಾದದ್ದು, ಅವರ ಸೇವೆ ಇನ್ನೊಬ್ಬರಿಗೆ ಮಾದರಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.