ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಣ ಇಲ್ಲದವರಿಂದ ಪ್ರಜಾಪ್ರಭುತ್ವದ ಉಳಿವು
ಹಣ ಇದ್ದವರು ರಾಜಕಾರಣಕ್ಕೆ ಬರುವುದು ಪುನಃ ಹಣ ಗಳಿಸುವುದಕ್ಕೆ. ಆದರೆ ಹಣ ಇರದವರು ರಾಜಕಾರಣಕ್ಕೆ ಬರುವುದು ಪ್ರಜಾತಂತ್ರ ವ್ಯವಸ್ಥೆ ಉಳಿಸುವುದಕ್ಕಾಗಿ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನದಾಸ್ ಅಗರವಾಲ್ ಹೇಳಿದರು.
ಮಾರಿಕೊಂಡ ಮತದಿಂದ ಅಭಿವೃದ್ಧಿ ಅಸಾಧ್ಯ
ಗ್ರಾಹಕರು ಮತದಾನದ ದಿನ ತಪ್ಪದೇ ಮತಗಟ್ಟೆಗೆ ಹೋಗಿ ಮತದಾನ ಮಾಡಿ, ನಿಮ್ಮ ಮತ ಅಮೂಲ್ಯವಾದದ್ದು, ಅದನ್ನು ಹಣದ ಆಸೆಗೆ ಮಾರಿಕೊಳ್ಳಬೇಡಿ ಎಂದು ಭಾರತೀಯ ಸ್ಟೇಟ್ ಬ್ಯಾಂಕಿನ ಆರ್ಥಿಕ ಸಾಕ್ಷರತೆ ಸಲಹೆಗಾರ ಪಿ.ಎಸ್.ಚಿಮ್ಮಲಗಿ ಹೇಳಿದರು.
ಸಿಡಿಲಿಗೆ ಮೆಹತರ್ ಮಹಲ್ ಮಿನಾರ್ ಕುಸಿತ
ನಗರದಲ್ಲಿ ಗುರುವಾರ ಸಂಜೆ ಗುಡುಗಿನೊಂದಿಗೆ ಅರ್ಧ ಗಂಟೆಗೂ ಅಧಿಕವಾಗಿ ಧಾರಾಕಾರ ಮಳೆ ಸುರಿಯಿತು. ಅಲ್ಲದೇ ಸಿಡಿಲಿನ ಹೊಡೆತಕ್ಕೆ ನಗರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಆದಿಲ್ ಶಾಹಿ ಕಾಲದ ಐತಿಹಾಸಿಕ ಮೆಹತರ್ ಮಹಲ್ (ಬಂಗಿ ಮಹಲ್)ನ ಮಿನಾರ್ (ಗೋಪುರ) ಕುಸಿದು ಬಿದಿದ್ದೆ. ಈ ವೇಳೆ ಕಾರೊಂದು ಜಖಂಗೊಂಡಿದೆ.
ದೇಶದ ಏಳ್ಗೆಗಾಗಿ ಮತದಾನ ಮಾಡಿ
ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
30 ವರ್ಷದಲ್ಲಿ ಜಿಗಜಿಣಗಿ ಸಾಧನೆ ಶೂನ್ಯ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದಂತೆ ಈ ಬಾರಿ ಕೂಡಾ ಬಸವನ ಬಾಗೇವಾಡಿ ಮತಕ್ಷೇತ್ರದ ಜನ ಮೂವತ್ತು ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಜು ಆಲಗೂರವರನ್ನು ಗೆಲ್ಲಿಸುವ ಮೂಲಕ ಇಡೀ ಜಿಲ್ಲೆಯಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದ ಜನ ಅವರ ಗೆಲುವಿಗೆ ಕಾರಣರಾಗಬೇಕು ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಅಗ್ನಿ ಅವಘಡಕ್ಕೆ ಹೆದರದಿರಿ
ಆಕಸ್ಮಿಕವಾಗಿ ಅಗ್ನಿ ಅವಘಡವಾದಾಗ ಭಯಪಡದೇ ನೀರು, ಗಿಡದ ತಪ್ಪಲು, ಮಣ್ಣು ಬಳಸಿ ಬೆಂಕಿ ನಂದಿಸಿ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ಎನ್.ಟಿ.ಪಿ.ಸಿಯ ಸಿಐಎಸ್ಎಫ್ನ ಅಗ್ನಿಶಾಮಕ ದಳದ ಫೈರ್ ಹೆಡ್ ಕಾನ್ಸ್ಟೇಬಲ್ ಬಿನ್ನಾಳ ಈಶ್ವರ ತಿಳಿಸಿದರು
ನರೇಗಾ: ಪ್ರತಿ ಕುಟುಂಬಕ್ಕೂ 100 ದಿನಗಳ ಕೆಲಸ
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿ ₹349ಕ್ಕೆ ಹೆಚ್ಚಳವಾಗಿದೆ. ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ನೂರು ದಿನಗಳ ಕೆಲಸ ನೀಡಲಾಗುವುದು. ನರೇಗಾ ಕೂಲಿಕಾರರು ಗ್ರಾಮ ಪಂಚಾಯತಿಗಳಿಗೆ ಕೆಲಸದ ಬೇಡಿಕೆ ಅರ್ಜಿಗಳನ್ನು ಸಲ್ಲಿಸಿ ಯೋಜನೆಯ ಪಾಲುದಾರರಾಗಿ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ ಹೇಳಿದರು.
ದುಷ್ಟರ ಮೇಲಿನ ವಿಜಯವೇ ರಾಮ ನವಮಿ
ನಗರದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ಬೆಳಿಗ್ಗೆ ಹೋಮ ಹವನ ಪೂಜಾ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.
ಸಮರ್ಪಕ ಕುಡಿವ ನೀರಿಗಾಗಿ ಆಗ್ರಹ
ಸಮರ್ಪಕ ಕುಡಿವ ನೀರು ಪೂರೈಸಬೇಕು ಎಂದು ಆಗ್ರಹಿಸಿ ತಾಲೂಕಿನ ಕೊಂಡಗೂಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಬಿ.ಬಿ.ಇಂಗಳಗಿ ಗ್ರಾಮದ ಜನರು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಸಮರ್ಪಕ ವಿದ್ಯುತ್ಗೆ ರೈತರ ಆಗ್ರಹ
ಪಟ್ಟಣ ಸೇರಿದಂತೆ ಸ್ಥಳೀಯ ಜಮೀನುಗಳಿಗೆ ನೀಡಲಾಗುವ ವಿದ್ಯುತ್ ವ್ಯವಸ್ಥೆಯಲ್ಲಿ ನಿರಂತರ ನಿಲುಗಡೆಯಾಗುತ್ತಿದ್ದು, ಕೂಡಲೇ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ರೈತರು, ಸಾರ್ವಜನಿಕರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
< previous
1
...
239
240
241
242
243
244
245
246
247
...
339
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್