ನಮ್ಮ ದೇಶದ ಕಲಾವಿದ ರಾಜಾ ರವಿವರ್ಮ: ಅನುರಾಧಾವಿಜಯಪುರ: ಜಗತ್ಪ್ರಸಿದ್ಧ ಕಲಾವಿದ ಲಿಯೋನಾರ್ಡ್ ಡಾ ವಿಂಚಿ ಕೇವಲ ಒಬ್ಬ ಕಲಾವಿದ ಅಲ್ಲದೆ ಪ್ರಖ್ಯಾತ ವಾಸ್ತುಶಿಲ್ಪಿ, ಅಂಗ ರಚನಾ ತಜ್ಞ, ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೆ ಆದ ಸೇವೆ ಸಲ್ಲಿಸಿದ ಶ್ರೇಷ್ಠ ಕಲಾವಿದ ಎಂದು ಡಾ. ಫ.ಗು.ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅನುರಾಧಾ ಟಂಕಸಾಲಿ ಬಣ್ಣಿಸಿದರು.