ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್,ಕ್ಯಾಪ್ ವಿತರಣೆ.ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ. ಅವರು ಶುಕ್ರವಾರ ಸಂಜೆ ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್, ಕ್ಯಾಪ್ ವಿತರಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಮಾತನಾಡಿ, ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡುವ ಸಮೀಕ್ಷೆಗಾರರಿಗೆ ಕೃಷಿ ಇಲಾಖೆಯಿಂದ ಟೀ ಶರ್ಟ್, ಕ್ಯಾಪ್ ವಿತರಣೆ ಮಾಡಲಾಗುತ್ತಿದೆ