ಜ್ಞಾನದ ದಾರಿ ತೋರಿಸುವವನೇ ನಿಜ ಶಿಕ್ಷಕಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ನಿವೃತ್ತಿ ಶಿಕ್ಷಕ ಶಕೀಲ್ ಪಟೇಲ್ ಹೇಳಿದರು.