ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ
ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಅನೀಲಗೌಡ ಬಿರಾದಾರ ಮನವಿ ಮಾಡಿದರು.
ನಾಗರಬೆಟ್ಟ ಪಾಟೀಲ ಆಕ್ಸಫರ್ಡ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ
ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಪಾಟೀಲ ಆಕ್ಸಫರ್ಡ್ ಪಿಯು ಸೈನ್ಸ್ ಕಾಲೇಜಿನ 2023-24ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶ ನೂರಕ್ಕೆ ನೂರರಷ್ಟಾಗಿದೆ.
10 ಜನ ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ
ಕರ್ನಾಟಕ ಭೀಮ್ ಸೇನೆಯ ವಿಜಯಪುರ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿ ಭಾಗ-2 ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತಿ ಮತ್ತು ಮಹಿಳಾ ಘಟಕ ಉದ್ಘಾಟನಾ ಹಾಗೂ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ 10 ಸಾಧಕರಿಗೆ ಮಹಾನ್ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಭೀಮ್ ಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷರ ರಾದ ಯಲ್ಲಪ್ಪ ಚಲವಾದಿ ತಿಳಿಸಿದರು.
ಸಾತ್ವಿಕ್ ಮುಜಗೊಂಡ ಮೇಲಿದೆ ದೇವರ ದಯೆ
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಮಗು ಸಾತ್ವಿಕ ಆಟವಾಡುತ್ತ ಕೊಳವೆ ಬಾವಿಯಲ್ಲಿ ಬಿದ್ದು ಪವಾಡಸದೃಶವಾಗಿ ಬದುಕಿ ಬಂದ ಹಿನ್ನೆಲೆಯಲ್ಲಿ ಎಸಿ ಅಬೀದ್ ಗದ್ಯಾಳ ಅವರು ಸಾತ್ವಿಕ್ ಮನೆಗೆ ಭೇಟಿ ನೀಡಿ, ಮಗುವಿನ ಆರೋಗ್ಯ ಕ್ಷೇಮ ವಿಚಾರಿಸಿ, ಬಟ್ಟೆ, ಸಿಹಿ ನೀಡಿದರು.
ಕಲಾ ವಿಭಾಗದಲ್ಲಿ ಶ್ರೀಲತಾ ರಾಜ್ಯಕ್ಕೆ 5ನೇ ರ್ಯಾಂಕ್
ವಸತಿ ನಿಲಯದಲ್ಲಿದ್ದು ಪರಿಶ್ರಮದಿಂದ ಅಭ್ಯಾಸ ಮಾಡಿದರ ಫಲವಾಗಿ ಇಂದು ಹೂವಿನಹಿಪ್ಪರಗಿಯ ಎಂ.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ, ಹೂವಿನಹಿಪ್ಪರಗಿಯ ವಿದ್ಯಾರ್ಥಿನಿ ಶ್ರೀಲತಾ ಲಿಂಗರೆಡ್ಡಿ ಪಿಯುಸಿ ಕಲಾ ವಿಭಾಗದಲ್ಲಿ ೫೯೨ ಅಂಕ(ಶೇ.೯೮.೬೬) ಪಡೆಯುವ ಮೂಲಕ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ.
ಸುಭದ್ರ ಭಾರತಕ್ಕೆ ಕಡ್ಡಾಯವಾಗಿ ಮತ ಚಲಾಯಿಸಿ
ಸುಭದ್ರ ದೇಶ ನಿರ್ಮಾಣಕ್ಕೆ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಲೋಕಸಭೆ ಚುನಾವಣೆ ಯಶಸ್ವಿಗೊಳಿಸಿ ಉತ್ತಮ ಆಡಳಿತ ಪಡೆಯಲು ನಾಗರಿಕರ ಸಹಕಾರ ಪ್ರಮುಖವಾಗಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಗುಮ್ಮಟ ನಗರಿಯಲ್ಲಿ ಕಳೆಗಟ್ಟಿದ ರಂಜಾನ್ ಹಬ್ಬ
ಭೀಕರ ಬರದ ಮಧ್ಯೆಯೂ ಗುಮ್ಮಟ ನಗರಿಯ ಮುಸ್ಲಿಂ ಸಮುದಾಯದವರಲ್ಲಿ ಪವಿತ್ರ ರಂಜಾನ್ ಹಬ್ಬದ ಜೋರಾಗಿದೆ. ಪಡುವಣ ದಿಕ್ಕಿನಲ್ಲಿ ಸೂರ್ಯ ಮರೆಯಾಗುತ್ತಿದ್ದಂತೆಯೇ ರಸ್ತೆಗಳಿಗೆ ವಿಶೇಷ ಕಳೆ ಬರುತ್ತಿದೆ.
ಆಲಮಟ್ಟಿ ಕೃಷ್ಣೆ ತಟದಲ್ಲಿ ನೂರಾರು ಪಲ್ಲಕ್ಕಿಗಳ ಸಮಾಗಮ
ಆಲಮಟ್ಟಿ: ಹಿಂದುಗಳ ಹೊಸ ವರ್ಷ ಯುಗಾದಿ. ಅಮಾವಾಸ್ಯೆಯ ದಿನ ದೇವರುಗಳ ಪಲ್ಲಕ್ಕಿಗಳನ್ನು ಕೃಷ್ಣೆಯಲ್ಲಿ ಸ್ನಾನ ಮಾಡಿಸುವುದು ನೂರಾರು ವರ್ಷಗಳ ಸಂಪ್ರದಾಯ.
ಸುಳ್ಳು ಹೇಳೋದು ಪ್ರಧಾನಿಗೆ ಶೋಭೆ ತರಲ್ಲ: ಎಸ್.ಎಂ.ಪಾಟೀಲ್ ಗಣಿಹಾರ
ಕಾಂಗ್ರೆಸ್ ಬಿಡುಗಡೆ ಮಾಡಿದ ಗ್ಯಾರಂಟಿ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್ ಪ್ರಣಾಳಿಕೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸುತ್ತಿದ್ದು, ಅವರಿಗೆ ಶೋಭೆಯಲ್ಲ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ಹರಿಹಾಯ್ದರು.
ಭೀಮಾತೀರದಲ್ಲಿ ಅನಧಿಕೃತ ಬೋರವೆಲ್ ವಾಹನಗಳ ಸದ್ದು !
ಲಚ್ಯಾಣ ಕೊಳವೆ ಬಾವಿ ದುರಂತ ಪ್ರಕರಣಕ್ಕೆ ಯಾರು ಹೋಣೆ?. ಹೀಗೊಂದು ಪ್ರಶ್ನೆ ಸಾರ್ವಜನಿಕರ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
< previous
1
...
245
246
247
248
249
250
251
252
253
...
338
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು