ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿಜನತೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ಕನಿಷ್ಠ ಹತ್ತು ದಿನಗಳ ಕಾಲ ನೀರು ಹರಿಸಬೇಕೆಂದು ಒತ್ತಾಯಿಸಿ ರೈತರು, ಗ್ರಾಮಸ್ಥರು ಕಾಲುವೆಯ ಮೇಲೆ ನಿಂತು ಸರ್ಕಾರವನ್ನು ಆಗ್ರಹಿಸಿದ್ದಾರೆ.