ಗ್ಯಾರಂಟಿ ಯೋಜನೆ ಯಶಸ್ವಿಗೊಳಿಸೋಣಇಂಡಿ: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಲಿ ಎನ್ನುವ ಉದ್ದೇಶದಿಂದ ಸರ್ಕಾರ ಜಿಲ್ಲಾ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು ಅನುಷ್ಠಾನಕ್ಕೆ ತಂದಿದೆ.