ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಾಗಬೇಡಿ: ಎಸಿ ಶ್ವೇತಾವಿಜಯಪುರ: ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ, ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕೃತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲದರಲ್ಲು ತಮ್ಮದೆ ಛಾಪು ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನ ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಶ್ವೇತಾ ಮೋಹನ ಬಿಡೀಕರ ಹೇಳಿದರು.