ಭಕ್ತಿಭಾವ ಮೂಡಿಸಿದ ವೃಷಭಲಿಂಗೇಶ್ವರ ಉತ್ಸವಕನ್ನಡಪ್ರಭ ವಾರ್ತೆ ತಾಂಬಾ ಬಂಥನಾಳ ಮಠದಲ್ಲಿ ವೃಷಭಲಿಂಗೇಶ್ವರ ಸಾಂಸ್ಕೃತಿಕ ಉತ್ಸವದ ಅಂಗವಾಗಿ ಶನಿವಾರ ಅಗ್ನಿ ಪ್ರವೇಶ ಕಾರ್ಯಕ್ರಮ ಸಹಸ್ರಾರು ಭಕ್ತರ ಜಯಘೋಷ, ಸಂಭ್ರಮದ ಮಧ್ಯೆ ವಿಜೃಂಭಣೆಯಿಂದ ನೆರವೇರಿತು. ಬೆಳಿಗ್ಗೆ ಮಠದಲ್ಲಿ ಉತ್ಸವದ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ಧಾರ್ಮಿಕ ಕಾರ್ಯಕ್ರಮ ನಡೆದವು.