ಅಕ್ರಮ ಮದ್ಯ ಮಾರಾಟ: ಮಹಿಳೆಯರ ಆಕ್ರೋಶಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿಪಟ್ಟಣದ ಗಂಗಾನಗರ, ಐತಿಹಾಸಿಕ ಕರಿದೇವರ ದೇವಸ್ಥಾನ ರಾವುತರಾಯ ದೇವಸ್ಥಾನದ ಹತ್ತಿರ, ಅಂಬೇಡ್ಕರ್ ವೃತ್ತದಿಂದ ತಾಂಡಾ ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಟ್ಟಣದ ಮಹಿಳೆಯರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.