40 ಸಾವಿರಕ್ಕೂ ಅಧಿಕ ಜನ ಭಾಗಿ40 ಸಾವಿರಕ್ಕೂ ಅಧಿಕ ಜನ ಸಮಾವೇಶಕ್ಕೆ ಬೃಹತ್ ಪ್ರಮಾಣದಲ್ಲಿ ಸೇರಿದ್ದರು. ಎಲ್ಲೆಡೆ ಯುವಕರು, ಪಕ್ಷದ ಧ್ವಜ ಹಿಡಿಕೊಂಡು ಸಮಾವೇಶ ಕಡೆ ಹೆಜ್ಜೆ ಹಾಕುತ್ತಿರುವುದು ದೃಶ್ಯ ಸಾಮಾನ್ಯವಾಗಿತ್ತು. ಅಲ್ಲದೇ ಕಾಂಗ್ರೆಸ್ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಕಾಂಗ್ರೆಸ್ ಬಾವುಟ, ನಾಯಕರ ಕಟೌಟ್ಗಳು ರಾರಾಜಿಸುತ್ತಿದ್ದವು.