ಜನಜಾಗೃತಿ ಮೂಡಿಸಿ ಪ್ರಜಾಪ್ರಭುತ್ವ ಉಳಿಸಿವಿಜಯಪುರ: ಚುನಾವಣೆ ವೇಳೆ ದೇಶದಲ್ಲಿರುವ ಸಧ್ಯದ ಪರಿಸ್ಥಿತಿ ಕುರಿತು ಶಿಕ್ಷಣ ತಜ್ಞರು, ವೈದ್ಯರು, ಸಹಕಾರ ಪ್ರತಿನಿಧಿಗಳು ಜನಜಾಗೃತಿ ಮೂಡಿಸಿ ಪ್ರಜಾಪ್ರಭುತ್ವ ಉಳಿಸಲು ಮುಂದಾಗಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.