ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಧುನಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಸಾಧ್ಯ
ರೈತರು ಬೆಳೆಗಳನ್ನು ಬೆಳೆಯುವುದು ಮಾತ್ರವಲ್ಲದೆ, ಅವುಗಳಿಂದ ಉಪ ಉತ್ಪನ್ನಗಳನ್ನು ತಯಾರಿಸಿ ಹೇಗೆ ಲಾಭ ಮಾಡಿಕೊಳ್ಳಬೇಕು ಎಂಬುದನ್ನು ತಿಳಿದು ಆಧುನಿಕ ಪದ್ಧತಿಯಲ್ಲಿ ಕೃಷಿ ಮಾಡಿದ್ರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ರಾಜಶೇಖರ ಬೆಳೆಗಾರರಿಗೆ ಕಿವಿಮಾತು ಹೇಳಿದರು.
ಕುಡಿವ ನೀರಿನ ಸಮಸ್ಯೆಕಂಡು ಬಂದರೆ ಕ್ರಮ ವಹಿಸಿ
ತಾಲೂಕಿನ 22 ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಗ್ರಾಮಗಳಿಗೆ ಪ್ರತಿದಿನ 50 ಟ್ಯಾಂಕರ್ ಮೂಲಕ ಪ್ರತಿದಿನ 106 ಟ್ರೀಪ್ ನೀರು ಪೂರೈಸಲಾಗುತ್ತಿದೆ. ಮುಂಬರುವ ದಿನದಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸಿ ಅಬೀದ್ ಗದ್ಯಾಳ ಸೂಚಿಸಿದರು.
ಇಂಡಿಯಲ್ಲಿ ಫೆ.24ಕ್ಕೆ ಗಾಣಿಗ ಸಮಾಜದ ಬೃಹತ್ ಸಮಾವೇಶ
ವಿಜಯಪುರ ಜಿಲ್ಲಾ ಗಾಣಿಗ ಸಂಘ, ಇಂಡಿ ತಾಲೂಕು ಘಟಕ ಫೆ.24 ರಂದು ಜಂಟಿಯಾಗಿ ಇಂಡಿ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿಯ ಗಾಣಿಗ ಸಮಾಜದ ಜಾಗದಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳ ಸಭಾಭವನದ ಭೂಮಿ ಪೂಜೆ ಮತ್ತು ವಿಜಯಪುರ ಜಿಲ್ಲಾ ಗಾಣಿಗ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ತಿಳಿಸಿದರು.
ಸಿಕ್ಕ ಕೆಲಸ ಶ್ರದ್ಧೆಯಿಂದ ಮಾಡಿದರೆ ಸಾಧನೆ ಸಾಧ್ಯ
ಎಲ್ಲೆಡೆ ನಿರುದ್ಯೋಗ ಸಮಸ್ಯೆ ದಿನದಿನಕ್ಕೆ ಹೆಚ್ಚಾಗುತ್ತಲೇ ಇದೆ. ಆದರೆ ಅದೇ ಕೆಲಸ ಸಿಗಬೇಕು, ಇದೇ ಉದ್ಯೋಗ ಬೇಕು ಎಂದು ಯುವಕರು ಗಂಟು ಬೀಳದೇ ಸಿಕ್ಕ ಉದ್ಯೋಗವನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ. ಇದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಹೇಳಿದರು.
ಬತ್ತಿದ ಭೂತನಾಳ ಕೆರೆ; ಉಲ್ಬಣಿಸಿದ ನೀರಿನ ಹಾಹಾಕಾರ
ಈ ಬಾರಿ ವರುಣದೇವ ಮುನಿಸಿಕೊಂಡಿದ್ದರಿಂದ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ. ನಗರ ಹೊರವಲಯದ ಐತಿಹಾಸಿಕ ಭೂತನಾಳ ಕೆರೆ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಖಾಲಿಯಾಗಿರುವುದರಿಂದ 35 ವಾರ್ಡ್ನಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗಿದೆ. ಈ ಹಿಂದೆ ನಾಲ್ಕು ದಿನಕ್ಕೊಮ್ಮೆ ಬರುತ್ತಿದ್ದ ನೀರು ಈಗ ಎಂಟು ದಿನಕ್ಕೆ ವಿಸ್ತರಣೆಯಾಗಿದೆ. ಅದರಲ್ಲೂ ಕೆಲವು ಪ್ರದೇಶಗಳಲ್ಲಿ ಮಾತ್ರ 12 ದಿನವಾದ್ರೂ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಉಂಟಾಗಿದೆ.
ಪ್ರತ್ಯೇಕ ಪ್ರಾಧಿಕಾರ ಘೋಷಣೆ: ಸಂಭ್ರಮಾಚರಣೆ
ಬಜೆಟ್ನಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ ಮಾಡಿರುವುದರಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಖಾದಿವಾದ ಪ್ರಚುರಗೊಳಿಸಿದವರು ಹರ್ಡೇಕರ ಮಂಜಪ್ಪ
ಕರ್ನಾಟಕ ಗಾಂಧಿ ಮಂಜಪ್ಪ ಹರ್ಡೇಕರ, ವಚನಪಿತಾಮಹ ಫ.ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು ಈ ಮೂವರು ಜಿಲ್ಲೆಯ ಪಾಲಿಗೆ ಶೈಕ್ಷಣಿಕ ಹರಿಕಾರರು ಎಂದು ವಚನ ಪಿತಾಮಹ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ ಜಿ.ಎಸ್. ಮದಭಾವಿ ಅಭಿಪ್ರಾಯಪಟ್ಟರು.
3ನೇ ಫುಟಕ್ಕೆ....ಲೀಡ್...ನೀರಿನ ಸಮಸ್ಯೆಗೆ ತುರ್ತು ಕ್ರಮವಹಿಸಿ
ವಿಜಯಪುರ ನಗರ ಸೇರಿದಂತೆ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಕಡೆಗಳಲ್ಲಿ ತುರ್ತಾಗಿ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ಒತ್ತಡದ ಜೀವನದಿಂದ ಸಂಸಾರ ಹಾಳು: ಶಂಕರ ಯಂಕಂಚಿ
ಸಂಸಾರವೆಂಬ ಸಾಗರದಲ್ಲಿ ಗಂಡು ಮತ್ತು ಹೆಣ್ಣು ನಗು ನಗುತಾ ಜೀವನ ನಡೆಸಿದರೆ ಅದು ಸಸಾರವಾಗುತ್ತದೆ ಎಂದು ಜಾಣರ ಜಗಲಿ ಮುಖಂಡ ಶಂಕರ ಯಂಕಂಚಿ ಹೇಳಿದರು.
ಮೊಟ್ಟಮೊದಲು ಸಮಾನತೆ ಹುಟ್ಟು ಹಾಕಿದ್ದೆ ಬಸವಣ್ಣ: ಶಾಸಕ ಮನಗೂಳಿ
ನಾಡಿನಲ್ಲಿ ಮೊಟ್ಟಮೊದಲು ಸಾಮಾನತೆಯನ್ನು ಹುಟ್ಟು ಹಾಕಿದ ಬಸವಣ್ಣ ಕಾಯಕ ದಾಸೋಹದ ಮೂಲಕ ಸಮಾಜವನ್ನು ಪ್ರೀತಿಸಿದವರು. ಅವರ ವಚನ ಸಾಹಿತ್ಯ ಎಂದೆಂದಿಗೂ ಪ್ರಸ್ತುತ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
< previous
1
...
280
281
282
283
284
285
286
287
288
...
337
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು