ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ಯಾನವನ ಕೂಲಿ ಕಾರ್ಮಿಕರ ಧರಣಿ ತಾತ್ಕಾಲಿಕ ವಾಪಸ್
ಆಲಮಟ್ಟಿ ಉದ್ಯಾನವನ ಕೂಲಿ ಕಾರ್ಮಿಕರ ಸಮಸ್ಯೆಗೆ ಸಚಿವ ಶಿವಾನಂದ ಪಾಟೀಲ ಸ್ಪಂದಿಸಿದ್ದು, ದೂರವಾಣಿಯ ಮೂಲಕ ಕೆಬಿಜೆಎನ್ ಎಲ್ ಎಂಡಿ ಅವರಿಗೆ ಉದ್ಯಾನ ನಿರ್ವಹಣೆಯ ಟೆಂಡರ್ ಮುಂದೂಡಲು ಸೂಚಿಸಿದ್ದಾರೆ.
ಎಕ್ಸಲಂಟ್ ಶಾಲೆಯಲ್ಲಿ ಮಾತಾ-ಪಿತೃಗಳ ಪಾದ ಪೂಜೆ
ಪೂಜೆ, ಪ್ರಾರ್ಥನೆಗಳು ಸನಾತನ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಎಂ.ಐ.ಬಿರಾದಾರ ಹೇಳಿದರು.
ಸಿಂದಗಿಯಲ್ಲಿ ಉತ್ಸಾಹದಿಂದ ನಡೆದ ಸಂವಿಧಾನ ಜಾಗೃತಿ ಜಾಥಾ
ಸಿಂದಗಿ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದ ಚಿತ್ರದ ಮೆರವಣಿಗೆ ಉತ್ಸಾಹದಿಂದ ನಡೆಯಿತು.
4ನೇ ಪುಟಕ್ಕೆ..ಕ್ರೈಂ...ಅಪರಿಚಿತಕ್ಕೆ ಡಿಕ್ಕಿ: ಬೈಕ್ ವಾವಾರರಿಬ್ಬರ ಸಾವು
ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದಿರುವ 67ನೇ ರಾಷ್ಟ್ರೀಯ ಸ್ಕೂಲ್ ಗೇಮ್ಸ್ನ ಸೈಕ್ಲಿಂಗ್ ವಿಭಾಗದಲ್ಲಿ ಸೋಮವಾರ ವಿಜಯಪುರ ಯುವಜನ ಕ್ರೀಡಾ ನಿಲಯ ವಿದ್ಯಾರ್ಥಿನಿ ಛಾಯಾ ನಾಗನಾಥ ನಾಗಶೆಟ್ಟಿ ಮಾಸ್ ಸ್ಟಾರ್ಟ್ ಗರ್ಲ್ಸ್ ಅಂಡರ್-19ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾಳೆ.
ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ
ಕಾರ್ಯಾಗಾರದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೈದ್ಯರಿಗೆ ಡಿಸಿ ಟಿ.ಭೂಬಾಲನ್ ಎಚ್ಚರಿಕೆ
ವಿಜೃಂಭಣೆಯ ಶ್ರೀ ಶಿವಭವಾನಿ ಜಯಂತ್ಯುತ್ಸವ
ಪಟ್ಟಣದ ಕ್ಷತ್ರೀಯ ಮರಾಠಾ ಸಮಾಜ ಬಾಂಧವರ ಕುಲದೇವತೆ ಶ್ರೀ ಶಿವಭವಾನಿ ಮಂದಿರದ ೨೫ನೇ ವರ್ಧಂತಿ ರಜತ ಮಹೋತ್ಸವ ಹಾಗೂ ಜಯಂತ್ಯುತ್ಸವವನ್ನು ಭಕ್ತಿಭಾವದೊಂದಿಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣದ ಕೇಂದ್ರಗಳಾಗಬಾರದು
ಶಿಕ್ಷಣ ಸಂಸ್ಥೆಗಳು ಭಾರತದ ದೇಶದ ಮುಖ್ಯ ಆಸ್ತಿಯಿದ್ದಂತೆ. ಆದರೆ, ಅವುಗಳು ಇಂದು ವ್ಯಾಪಾರೀಕರಣದ ಕೇಂದ್ರಗಳಾಗುತ್ತಿವೆ. ಹಾಗೆ ಆಗಬಾರದು ಎಂದು ಶೀಲವಂತ ಹಿರೇಮಠದ ಕೈಲಾಸನಾಥ ಶ್ರೀಗಳು ನುಡಿದರು.
ಇಂದಿನಿಂದ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಫೆ.15 ರಿಂದ 18ವರೆಗೆ ತಾಲೂಕಿನಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಗೃತಿ ಜಾಥಾಗೆ ಎಲ್ಲರೂ ಸಹಕರಿಸುವಂತೆ ತಹಸೀಲ್ದಾರ್ ಪ್ರಕಾಶ ಸಿಂದಗಿ ಮನವಿ ಮಾಡಿದರು.
ರಸ್ತೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಅಧಿಕಾರಿಗಳು
ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಧರಣಿ ಸತ್ಯಾಗ್ರಹ: ಸಂಯುಕ್ತಾ ಪಾಟೀಲ ಭೇಟಿ
ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಭೇಟಿ ನೀಡಿ ಉದ್ಯಾನವನ ಕೂಲಿ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು.
< previous
1
...
283
284
285
286
287
288
289
290
291
...
337
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು