ಆರೋಗ್ಯವೇ ಜೀವನದ ದೊಡ್ಡ ಭಾಗ್ಯನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗದ ಸಹಯೋಗದೊಂದಿಗೆ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆರೋಗ್ಯ ಉಚಿತ ತಪಾಸಣೆ ಹಾಗೂ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.