ಹಿರಿಯರು ಮನೆಯಲ್ಲೇ ಕುಳಿತು ಮತದಾನ ಮಾಡಿ: ಮುಂಡರಗಿಕನ್ನಡಪ್ರಭ ವಾರ್ತೆ ವಿಜಯಪುರ: 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಚುನಾವಣಾ ಆಯೋಗ ಮನೆಯಲ್ಲಿಯೇ ಕುಳಿತು ಮತದಾನ ಮಾಡಲು ಮಹತ್ತರ ಅವಕಾಶವನ್ನು ಕಲ್ಪಿಸಿದೆ. ಆದ್ದರಿಂದ ಯಾವುದೇ ತೊಂದರೆಗೆ ಒಳಗಾಗದೇ ಮನೆಯಲ್ಲಿಯೇ ಇದ್ದು ಮತದಾನ ಮಾಡಬಹುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.