ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾನಪದ ಸಂಸ್ಕೃತಿ ಮರು ಕಟ್ಟಬೇಕಾಗಿದೆ: ಬಾಲಾಜಿ
ಜಾನಪದ ಸಂಸ್ಕೃತಿ ಮರು ಕಟ್ಟಬೇಕಾಗಿದೆ: ಬಾಲಾಜಿ
ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
ನಾಡು, ನುಡಿಗಾಗಿ ದುಡಿದವರ ಸ್ಮರಿಸೋಣ
ನಾಡು, ನುಡಿಗಾಗಿ ದುಡಿದವರ ಸ್ಮರಿಸೋಣ
ಅಭಿವೃದ್ಧಿ ಕಾರ್ಯಕ್ಕೆ ನೆರವಾಗಿ
ಅಭಿವೃದ್ಧಿ ಕಾರ್ಯಕ್ಕೆ ನೆರವಾಗಿ: ಶಾಸಕ ರಾಜುಗೌಡ
ಸಂಸ್ಕಾರ ನೀಡುವಲ್ಲಿ ಮಠ, ಮಾನ್ಯಗಳ ಕೊಡುಗೆ ಅನನ್ಯ: ಯಶವಂತರಾಯಗೌಡ
ಗೋಳಸಾರ ಗ್ರಾಮದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ತ್ರೀಧರೇಶ್ವರ ಮಹಾಶಿವಯೋಗಿಗಳ 30ನೇ ಪುಣ್ಯಾರಾಣೆ ಮಹೋತ್ಸವ ನಿಮಿತ್ತ ಹಮ್ಮಿಕೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು.
ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಶುದ್ಧವಾಯ್ತು: ಸಚಿವ ಎಂ.ಬಿ.ಪಾಟೀಲ
ಅವಕಾಶವಾದಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಶುದ್ಧವಾಯಿತು. ಹೋಗುವವರು ಹೋಗುತ್ತಾರೆ, ಬರುವವರು ಬರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಏಳನೇ ವೇತನ ಆಯೋಗ ವರದಿ ಜಾರಿಗೊಳಿಸುವಂತೆ ಸಚಿವರಿಗೆ ಮನವಿ
ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಬತ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು ಎಂದು ಸರ್ಕಾರಿ ನೌಕರರ ಸಂಘವು ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿತು.
ದಿ.ಎಂ.ಸಿ.ಮನಗೂಳಿ ಸರಳ ವ್ಯಕ್ತಿತ್ವ ಯುವಕರಿಗೆ ಮಾದರಿ
ದಿ.ಎಂ.ಸಿ.ಮನಗೂಳಿ 3ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ವಿಜಯಪುರ ಬಿರಾದಾರ ಕಣ್ಣಿನ ಆಸ್ಪತ್ರೆ ವೈದ್ಯ ಡಾ.ಸುನೀಲ ಬಿರಾದಾರ ಮಾತನಾಡಿ, ಅವರೊಬ್ಬ ಅಜಾತಶತ್ರು ಎಂದು ಬಣ್ಣಿಸಿದರು. ನಂತರ ನೇತ್ರ ಉಚಿತ ತಪಾಸಣೆ ನಡೆಸಿಕೊಟ್ಟರು.
ಶಾಸಕ ನಾಡಗೌಡರಿಗೆ ಅಸ್ಕಿ ಫೌಂಡೇಶನ್ನಿಂದ ಆತ್ಮೀಯ ಸನ್ಮಾನ
ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ನಿಗಮ ಮಂಡಳಿ ಸಿಕ್ಕಿದೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಅವರು ಅಸಮಾಧಾನ ಹೊರಹಾಕಿದ್ದಾರೆ.
ಸಿಎಂ ಕಾರ್ಯಕ್ರಮಕ್ಕೆ ೩೦ ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ
ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅಂದಾಜು ₹200 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
< previous
1
...
293
294
295
296
297
298
299
300
301
...
337
next >
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ವಚನ ಸಂಶೋಧನೆಯಲ್ಲಿ ಫ.ಗು.ಹಳಕಟ್ಟಿ ಸಾಧನೆ ಅಜರಾಮರ: ಎಂ.ಬಿ.ಪಾಟೀಲ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್