ಶ್ರೀರಾಮ, ಲಕ್ಷ್ಮಣ, ಸೀತೆ, ಹನುಮಂತ ಛದ್ಮವೇಷಧಾರಿಗಳ ಪ್ರದರ್ಶನಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಐತಿಹಾಸಿಕ ಅವಿಸ್ಮರಣೀಯ ಸಂದರ್ಭದಲ್ಲಿ ತಾಳಿಕೋಟೆ ಪಟ್ಟಣದ ಸಮಸ್ತ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಖಾಸ್ಗತೇಶ್ವರ ಮಠದಲ್ಲಿ ಆಯೋಜಿಸಲಾದ ಛದ್ಮವೇಷಧಾರಿಗಳ ಪ್ರದರ್ಶನದಲ್ಲಿ ಶ್ರೀರಾಮ, ಲಕ್ಷ್ಮಣ, ಸೀತೆ ಮತ್ತು ಹನುಮಂತ ವೇಷಧಾರಿ ಮಕ್ಕಳಲ್ಲಿ ಪಟ್ಟಣದ ಮಿಣಜಗಿ ಕ್ರಾಸ್ನಲ್ಲಿರುವ ಘನಮಠೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ಭಾಗವಹಿಸಿದ್ದ 3 ತಂಡಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿವೆ.