• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಇತಿಹಾಸ ಸೃಷ್ಟಿ ಆಗಲಿ
ವಿಜಯಪುರ: ಜೂನ್ ನಂತರ ಸರ್ಕಾರಿ ಶಾಲೆಗಳ ಪ್ರವೇಶ ದಾಖಲಾತಿಯಲ್ಲಿ ವಿಜಯಪುರ ನಗರ ಇತಿಹಾಸ ಸೃಷ್ಟಿಸುವಂತಾಗಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ವಾರ್ಡ್‌ ನಂ.೧೩ರಲ್ಲಿ ಬರುವ ಶಾಪೇಟೆ ಸರ್ಕಾರಿ ಕೆಬಿಎಸ್ ನಂ.೭ ಮತ್ತು ೮ ರಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಲಾದ ೪ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಕ್ಕಳ ಪ್ರವೇಶ ಆಗುತ್ತಿದೆ ಎಂಬ ಸಂದೇಶ ಇಡೀ ರಾಜ್ಯಕ್ಕೆ ಹೋಗುವ ರೀತಿಯಲ್ಲಿ, ನಮ್ಮ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಅತ್ಯುತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಮಾಡೋಣ, ಬಡವರು, ಶ್ರೀಮಂತರು ಎನ್ನದೇ, ಎಲ್ಲಾ ಮಕ್ಕಳು ಸಹ ನಮ್ಮ ಸರ್ಕಾರಿ ಶಾಲೆಗಳಿಗೆ ಪ್ರವೇಶಕ್ಕೆ ಕ್ಯೂ ನಿಲ್ಲಬೇಕು ಎಂದರು.
ಐದಾಣೆ ಮಳೆ, ನಾಲ್ಕಾನೆ ಬೆಳೆ
ಜಾತ್ರೆ ವೇಳೆ ಇಲ್ಲಿ ನುಡಿಯುವ ಕಾಲಜ್ಞಾನದ ಕಾರ್ಣಿಕ ಖ್ಯಾತಿ ಪಡೆದಿದ್ದು, ಈ ಬಾರಿ ನುಡಿದ ಕಾಲಜ್ಞಾನದ ನುಡಿಯಲ್ಲಿ ರಾಜಕೀಯದಲ್ಲಿ ಉತ್ತಮ ವ್ಯಕ್ತಿಗೆ ಗೆಲುವು ಆಗುತ್ತದೆ ಎಂದು ಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ರಾಮಯ್ಯ ಹೊಳಿಮಠ ಭವಿಷ್ಯ ನುಡಿದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಗೆ ಹೊಟ್ಟೆ ಊರಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ೫ ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಿದೆ. ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದರೂ ಎಲ್ಲರ ಮುಖದಲ್ಲಿಯೂ ಈ ಗ್ಯಾರಂಟಿ ಯೋಜನೆಗಳಿಂದ ಮಂದಹಾಸ ಮೂಡುವಂತೆ ಮಾಡಿದೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಹೇಳಿದರು.
ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ
ದೇವರಹಿಪ್ಪರಗಿ ತಾಲೂಕಿನ ಯಲಗೋಡ ತಾಂಡಾ ಗ್ರಾಮದಲ್ಲಿ ಯಲಗೋಡ -ಢವಳಾರದವರೆಗೆ ₹5ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿ ಮಾತನಾಡಿದರು.
ಬೇರೆಡೆಗೆ ಬೀದಿ ನಾಯಿಗಳ ಸಾಗಿಸಲು ಆಗ್ರಹ
ಪುರಸಭೆ ವ್ಯಾಪ್ತಿಯಲ್ಲಿ ಬರುವ ಚವಡಿಹಾಳ ರಸ್ತೆಯ ಪುರಸಭೆಯ ಘನತ್ಯಾಜ್ಯ ವಸ್ತುಗಳ ಸಂಗ್ರಹದ ಸುತ್ತ-ಮುತ್ತಲು ಇರುವ ಜನವಸತಿ ಪ್ರದೇಶಗಳಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಹಲವು ಕುರಿ, ಮೇಕೆಗಳು ಬಲಿಯಾಗಿದ್ದು, ವಸತಿ ಪ್ರದೇಶದ ಜನರು ಭಯಭೀತರಾಗಿದ್ದಾರೆ. ಕೂಡಲೇ ಬೀದಿ ನಾಯಿಗಳನ್ನು ಬೇರೆಡೆಗೆ ಸಾಗಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಪಟ್ಟಣದ ಪುರಸಭೆಯ ಮುಂದೆ ನಾಯಿಗಳ ದಾಳಿಯಿಂದ ಸಾವನಪ್ಪಿದ ಕುರಿ, ಮೇಕೆಗಳನ್ನು ಪುರಸಭೆ ಆವರಣದ ಮುಂದಿಟ್ಟು ಪ್ರತಿಭಟನೆ ನಡೆಸಿದರು.
ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶಾಸಕ ಪಾಟೀಲ
ಮುದ್ದೇಬಿಹಾಳ: ಯುವ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ. ಅನುಭವದಿಂದ ಹೇಳುವ ಮಾತು ಕೇಳುವ ಪದ್ಧತಿಯನ್ನು ಯುವಕರು ರೂಢಿಸಿಕೊಳ್ಳಬೇಕು ಎಂದು ಶಾಸಕ, ಸಾಬೂನ ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲೂಕು ಪಂಚಾಯತಿ ವಸತಿ ಗ್ರಹಗಳ ಆವರಣದಲ್ಲಿ ರಾಜ್ಯ ನಿವೃತ್ತ ನೌಕರರ ಸಂಘ ಹಮ್ಮಿಕೊಂಡಿದ್ದ 75ವರ್ಷ ಪೂರೈಸಿದ ಸಂಘದ ಸದಸ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶೇ.60 ಕನ್ನಡ‌ ಬಳಕೆ‌ ಕಡ್ಡಾಯ
ಬೆಳಗಾವಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಸಮರ್ಪಕವಾಗಿ ಜಾರಿಗೊಳಿಸುವುದರ ಜತೆಗೆ ಜಿಲ್ಲೆಯ ಪ್ರತಿಯೊಂದು ಅಂಗಡಿ-ಮುಂಗಟ್ಟುಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಬಳಕೆಯಾಗಿರುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟುನ ಸೂಚನೆ ನೀಡಿದರು.
ಮೋದಿಗಾಗಿ ಮಾತಾ ರಾಜಲಕ್ಷ್ಮೀ ಬೈಕ್ ಯಾತ್ರೆ
ವಿಜಯಪುರ: ಬಲಿಷ್ಠ ಭಾರತ ದೇಶಕ್ಕಾಗಿ ಮತ್ತೊಮ್ಮೆ ಮೋದಿಗೆ ಮತ ನೀಡಿ ಎಂಬ ಜನರ ಅಭಿಪ್ರಾಯಕ್ಕಾಗಿ ಸಾದ್ವಿ ಮಾತಾ ರಾಜಲಕ್ಷ್ಮೀ ಬುಲೆಟ್ ಬೈಕ್ ಯಾತ್ರೆ ನಡೆಸುತ್ತಿದ್ದಾರೆ. ತಮಿಳುನಾಡು ರಾಜ್ಯದಿಂದ ಈ ಯಾತ್ರೆ ಪ್ರಾರಂಭವಾಗಿದ್ದು, 15 ರಾಜ್ಯಗಳ ಮುಖಾಂತರ 21 ಸಾವಿರ ಕಿಮೀ ಬೈಕ್ ಯಾತ್ರೆ ನಡೆಸಲಾಗುತ್ತಿದೆ. ಈ ಯಾತ್ರೆ ಏ.18 ಕ್ಕೆ ದೆಹಲಿಗೆ ತಲುಪುವಂತೆ ಯೋಜನೆ ಹಾಕಿಕೊಳ್ಳಲಾಗಿದೆ. ಇದೀಗ ವಿಜಯಪುರ ನಗರಕ್ಕೆ ಈ ಯಾತ್ರೆಯು ಪ್ರವೇಶಿಸಿದ್ದು, ಸಾದ್ವಿ ಮಾತಾ ರಾಜಲಕ್ಷ್ಮೀ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಉಪಾಧ್ಯಕ್ಷ ಶ್ರೀಧರ ಬಿಜ್ಜರಗಿ ನೇತೃತ್ವದಲ್ಲಿ ನಗರಕ್ಕೆ ಭವ್ಯ ಸ್ವಾಗತ ಕೋರಲಾಯಿತು.
ಎನ್‌ಸಿಸಿ ನೂತನ ಕಟ್ಟಡಕ್ಕೆ ಎಂ.ಬಿ.ಪಾಟೀಲ್ ಭೂಮಿಪೂಜೆ
ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಆರ್ಥಿಕ ಸಹಾಯದಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹ ಸಮಿಪ ನಿರ್ಮಿಸಲಾಗುತ್ತಿರುವ ಎನ್‌ಸಿಸಿ ನೂತನ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು. ಎನ್‌ಸಿಸಿಗೆ ಸೇರಿದ ಐದು ಎಕರೆ ಪ್ರದೇಶದಲ್ಲಿ 16,000 ಚದರ ಅಡಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದ್ದು, ಒಂದು ಅಂತಸ್ತಿನ ಬಿಲ್ಡಿಂಗ್ ಇದಾಗಿದೆ. ಒಂಬತ್ತು ತಿಂಗಳಲ್ಲಿ ಈ ಕಟ್ಟಡ ನಿರ್ಮಿಸುವ ಗುರಿಯಿದೆ ಎಂದರು.
ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಆಗ್ರಹ
ಅಥಣಿ: ತಾಲೂಕಿನ ತೆಲಸಂಗ ಮತ್ತು ಅನಂತಪುರ ಹೋಬಳಿ ಮಟ್ಟದ ವಿವಿಧ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲಿದವರಿದ್ದು, ತೋಟದ ವಸತಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜಿಲ್ಲಾಡಳಿತ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಹದೇವ ಮಡಿವಾಳ ಆಗ್ರಹಿಸಿದರು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 377
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved