ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
30 ವರ್ಷಗಳಿಂದ ಸಾಮಾಜಿಕ ಸೇವೆ ಮಾಡಿದ್ದೇನೆ
ಇಂದು ನನ್ನ ಪತ್ನಿ ಮೇಯರ್ ಆಗಿ ಆಯ್ಕೆಯಾಗಿರುವುದರಿಂದ ಜನರ ಸೇವೆಯ ಹೆಚ್ಚಿನ ಜವಾಬ್ದಾರಿ ಸಿಕ್ಕಿದೆ. ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಯಾವುದೇ ಸಮಸ್ಯೆಗಳಿರಲಿ ಧೈರ್ಯವಾಗಿ ಬಂದು ನಮ್ಮ ಬಳಿಗೆ ಮಾಹಿತಿ ನೀಡಿ ತಕ್ಷಣ ಸ್ಪಂದಿಸುವೆ.
ಮಂತ್ರಾಲಯ ಪಾದಯಾತ್ರೆ ಸೇವೆ ಆರಂಭ
ಪಾದಯಾತ್ರೆಯ ಸದಸ್ಯರು ಶ್ರೀಕ್ಷೇತ್ರ ಮುತ್ತಿಗೆ, ಯಲಗೂರು, ಮುದ್ದೇ ಬಿಹಾಳ, ಚಿತ್ತಾಪುರ, ಕವಿತಾಳ, ಮಾನವಿ, ಬಿಚ್ಚಾಲೆ ಮುಖಾಂತರವಾಗಿ ಜ.22 ರಂದು ಮಂತ್ರಾಲಯ ತಲುಪಲಿದ್ದಾರೆ.
ಕಾಯಕದ ಮಹತ್ವ ತಿಳಿಸಿದ ಸಿದ್ಧರಾಮೇಶ್ವರ
ತಾಲೂಕಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಣೆ ನಿಮಿತ್ತ ಸೋಮವಾರ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಅಂಬೇಡ್ಕರ ಭವನಗಳು ಈಗ ಗ್ರಂಥಾಲಯಗಳು
ಚಡಚಣ ತಾಲೂಕಿನ ಎಲ್ಲ 42 ಗ್ರಾಮಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ. ಪ್ರತಿ ಗ್ರಾಮದಲ್ಲಿನ ಅಂಬೇಡ್ಕರ ಭವನಗಳನ್ನು ಬಳಕೆ ಮಾಡಿಕೊಂಡು ಅವುಗಳನ್ನು ಗ್ರಂಥಾಲಯ ರೂಪಕ್ಕೆ ಪರಿವರ್ತನೆ ಮಾಡಿ, ಪ್ರತಿ ಗ್ರಂಥಾಲಯಕ್ಕೆ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ ಸಾರ್ವಜನಿಕ ಗ್ರಂಥಾಲಯ ಎಂಬ ಹೆಸರು ಇಡಲಾಗಿದೆ.
ಮೌಢ್ಯದ ಆಚರಣೆಗಳಿಂದ ದೂರ ಇರಿ: ನಿರಂಜನಾನಂದಪುರಿ ಸ್ವಾಮಿಗಳು
ಕುರುಬ ಸಮಾಜದ ಪ್ರಗತಿಗಾಗಿ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಹಾಗೂ ಅಭಿರುಚಿಗೆ ತಕ್ಕಂತೆ ಉದ್ಯೋಗ ಕಲ್ಪಿಸಿ ದುಡಿಮೆಗೆ ಕಳುಹಿಸಿ
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದ ರೀತಿ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರದಿಂದ ಜಲಧಾರೆ ಯೋಜನೆ ಅನುಷ್ಠಾನಗೊಂಡಿದ್ದು, ಬರುವಂತ ದಿನಗಳಲ್ಲಿ ಸಾಕಾರಗೊಳ್ಳಲಿದೆ.
ಗ್ರಾಮದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು: ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ
ಜಿಲ್ಲಾ ಪಂಚಾಯತ್ ವಿಜಯಪುರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ ₹3.76 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿಗೆ ಪೂಜೆ
ವಿವೇಕಾನಂದರ ಜವಾಬ್ದಾರಿಗಳಿಗೆ ಪಾಲನಕರ್ತರಾಗಿ
ತ್ಯಾಗ ಮತ್ತು ಸೇವೆಗಳ ಮಹತ್ವ ತಿಳಿಸಿಕೊಟ್ಟು. ಕುಸಿಯುತ್ತಿರುವ ಜನರ ಉದ್ದಾರಕ್ಕೆ ಯುವಜನತೆ ಆಸರೆಯಾಗಿ ನಿಲ್ಲಬೇಕು.
ದಾನಗಳಲ್ಲಿ ರಕ್ತದಾನಕ್ಕೆ ಅಗ್ರ ಸ್ಥಾನ
ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ ಮಾತನಾಡಿ, ಮಾನವರಾದ ನಾವು ಆರೋಗ್ಯವೇ ಭಾಗ್ಯವೆಂದು ತಿಳಿದು ನಡೆಯಬೇಕು. ಅಪಘಾತದಂತಹ ಸಂದರ್ಭದಲ್ಲಿ ರಕ್ತದಾನ ಮಾಡುವುದರಿಂದ ಹಲವರ ಪ್ರಾಣ ಉಳಿಸಬಹುದು ಎಂದರು.
ಉತ್ತಮ ಸಮಾಜಕ್ಕೆ ಹಿರಿಯರ ಪ್ರೋತ್ಸಾಹ ಅಗತ್ಯ
ಬೆಳ್ಳರೆ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಜೊತೆಗೆ ಸಮಾಜಕ್ಕೆ ಒಳಿತು ಮಾಡುವ ಮನೋಭಾವನೆ ಉಳ್ಳವರಾಗಬೇಕು ಎಂದರು.
< previous
1
...
305
306
307
308
309
310
311
312
313
...
336
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ