ಭಯ, ಹಿಂಜರಿಕೆ ವಿದ್ಯಾರ್ಥಿಗಳು ಬಿಡಬೇಕು: ಡಾ.ಮಹಾಂತಪ್ರಭು ಸ್ವಾಮೀಜಿವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಅಂಕ, ಪದವಿ, ಉದ್ಯೋಗ ಅಥವಾ ನೌಕರಿಗಾಗಿ ಪಡೆಯದೇ, ಪಡೆದ ಜ್ಞಾನದಿಂದ ಇಡೀ ಸಮುದಾಯಕ್ಕೆ ಏನನ್ನಾದರೂ ಕೊಡುಗೆ ನೀಡುತ್ತ, ಸಂಸ್ಕೃತಿ-ಸಂಸ್ಕಾರ, ಮೌಲ್ವಿಕ, ನೈತಿಕ, ವೈಚಾರಿಕ ಮತ್ತು ಜೀವನಾದರ್ಶಗಳನ್ನು ಅಳವಡಿಸಿಕೊಂಡು ಭವ್ಯ ಭಾರತದ ಜವಾಬ್ದಾರಿಯಾರಿಯುತ ಪ್ರಜೆಗಳಾಗಬೇಕು