ಎಲ್ಲರೂ ರಾಮ ಮಂದಿರ ಉದ್ಘಾಟನೆ ಸಂಭ್ರಮಿಸಿಮಂತ್ರಾಕ್ಷತೆಯನ್ನು ಪಟ್ಟಣದಲ್ಲಿ ಸೋಮವಾರ ರಾಮಭಕ್ತರು ಪ್ರತಿ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ವಿತರಿಸಿ ಭಕ್ತಿಭಾವ ಮೆರೆದರು ಬೆಳಗ್ಗೆ ಪಟ್ಟಣದ ಶ್ರೀ ಶಾಂತೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಜೈ ಶ್ರೀರಾಮ ಘೋಷಣೆ ಮೊಳಗಿಸಿ, ಶ್ರೀ ರಾಮನ ಭಾವಚಿತ್ರ ಹಾಗೂ ಶ್ರೀ ರಾಮಮಂದಿರ ಕುರಿತು ವಿವರಣೆ ಉಳ್ಳ ಕರಪತ್ರ ಹಂಚಿಕೆ ಮಾಡಿದರು.