ಆಡಳಿತ ಮಂಡಳಿ-ಗ್ರಾಹಕ ಒಬ್ಬರಿಗೊಬ್ಬರು ಪೂರಕರೈತರಿಗೆ ಭೂಮಿ, ನೀರು, ವಿದ್ಯುತ್ ಅತ್ಯಗತ್ಯ. , ಕಷ್ಟದ ಸಂದರ್ಭಗಳಲ್ಲಿ ಅವರಿಗೆ ಸಾಲ ಬೇಕಾಗುತ್ತದೆ. ಈ ಸಂದರ್ಭದಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖ. ಉಳ್ಳವರ ಜೊತೆಗೆ ಬಡವರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ನೀಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಸ್ಥೆಗಳು ಮಾಡಬೇಕು.