ಬಾಕಿ ಪ್ರಕರಣ ಇತ್ಯರ್ಥಕ್ಕೆ ಲೋಕ ಅದಾಲತ್ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಮಾ.೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಈ ಅದಾಲಯತ್ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ.ಶಿವಾಜಿ ನಲವಡೆ ತಿಳಿಸಿದರು.