ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರೂಸರ್, ಕಾರು ಅಪಘಾತ: ಒಬ್ಬ ಸಾವು
ಮದುವೆಗೆ ತೆರಳಿದ್ದ ಕ್ರೂಷರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲಿ ಸಾವನ್ನಪ್ಪಿ, 12 ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಶಳ್ಳಗಿ ಗ್ರಾಮದ ಕ್ರಾಸ್ ಬಳಿ ಬುಧವಾರ ನಡೆದಿದೆ.
ಬಬಲೇಶ್ವರ ತಾ.ಪಂ ಇಒ ವಿರುದ್ಧ ಪ್ರತಿಭಟನೆ
ಬಬಲೇಶ್ವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪಠಾಣ ಅವರು ವಾಹನ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಹೋರಾಟಗಾರ ಭೀರಪ್ಪ ಸೊಡ್ಡಿ ಗಂಭೀರ ಆರೋಪ ಮಾಡಿದರು
ಹಿಂದು ಕಾರ್ಯಕರ್ತನ ಬಂಧನ ಖಂಡನೀಯ
ಳೆದ 30 ವರ್ಷ ಹಳೆಯ ಕೇಸನ್ನು ಮತ್ತೆ ಪ್ರಾರಂಭಿಸಿ ಶ್ರೀಕಾಂತ ಪೂಜಾರಿ ಎಂಬ ಹಿಂದು ಕಾರ್ಯಕರ್ತನ ಬಂಧನ ನಾವು ಉಗ್ರವಾಗಿ ಖಂಡಿಸುತ್ತೇವೆ. ಅಯೋಧ್ಯೆಯಲ್ಲಿ ಜ.೨೨ ರಂದು ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯಾಗುವ ಶುಭ ಸಂದರ್ಭದಲ್ಲಿ ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇರುವುದು ಕಾಂಗ್ರೆಸ್ಸಿಗರಿಗೆ ನೋಡಲಾಗುತ್ತಿಲ್ಲ.
ಸಿದ್ದೇಶ್ವರ ಶ್ರೀ ಬದುಕೇ ಒಂದು ಉಪನಿಷತ್ತು: ವಚನಾನಂದ ಸ್ವಾಮೀಜಿ
ಕ್ರೀಡೆ, ಯೋಗ, ಆರೋಗ್ಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದ ವಚನಾನಂದ ಸ್ವಾಮೀಜಿ ಅವರು ಸಿದ್ದೇಶ್ವರ ಅಪ್ಪನವರು ಏನನ್ನು ನುಡಿದರೊ ಹಾಗೇ ನಡೆದಿದ್ದಾರೆ ಎಂದಿದ್ದಾರೆ.
ಕರವೇ ಹೋರಾಟಗಾರರ ಬಂಧನಕ್ಕೆ ಆಕ್ರೋಶ
ರಾಜ್ಯದಲ್ಲಿ ಕನ್ನಡ ವಿಷಯಕ್ಕೆ ಅಕ್ಕರೆಯ ಸ್ವಾಭಿಮಾನವೇ ಕನ್ನಡಿಗರ ಅಸ್ತ್ರವಾಗಿದ್ದು. ಅದನ್ನು ಝಳಪಿಸುವ ಕಾಲ ಕೂಡಿ ಬಂದಿದೆ. ಕನ್ನಡಕ್ಕಾಗಿ ಹೋರಾಟಗಾರರನ್ನು ಬಂಧಿಸಿ ರಾಜ್ಯ ಸರ್ಕಾರ ಕನ್ನಡ ವಿರೋಧಿ ನಡೆ ಅನುಸರಿಸಿದೆ. ಇದು ಸಮರ್ಥನಿಯವಲ್ಲ ಎಂದು ಕಿಡಿಕಾರಿದರು.
ಜಕಣಾಚಾರಿ ಸ್ಪೂರ್ತಿ ಎಲ್ಲರಲ್ಲಿ ಮನೆಮಾಡಲಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ.
ಖಾಸಗಿ ಶಾಲೆ ನಡೆಸುವುದು ಸವಾಲಿನ ಕೆಲಸ: ಅಶೋಕ ಮನಗೂಳಿ
ಶಾಸಕ ಅಶೋಕ ಮನಗೂಳಿ ಅವರು ಆಲಮೇಲದಲ್ಲಿ ಸಿಂದಗಿ ರಸ್ತೆಯಲ್ಲಿರುವ ಗುಣಾರಿ ಲೇಔಟ್ನಲ್ಲಿ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.
ಸಿದ್ದೇಶ್ವರ ಶ್ರೀಗಳಂತ ಗುರು ಸಿಗಲು ಸಾಧ್ಯವಿಲ್ಲ: ಸಂಸದ ರಮೇಶ ಜಿಗಜಿಣಗಿ
ಶ್ರೀಗಳನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ ಎಂದು ಸಿದ್ದೇಶ್ವರ ಶ್ರೀಗಳ ದೀಪನಮನ ಕಾರ್ಯಕ್ರಮದಲ್ಲಿ ಸಂಸದ ರಮೇಶ ಜಿಗಜಿಣಗಿ ಭಾವುಕರಾದರು.
ಸಿಂದಗಿ ಗ್ರಂಥಾಲಯಕ್ಕೆ ಬೇಕಿದೆ ಕಾಯಕಲ್ಪ
ಓದುಗರಿಗೆ ಜ್ಞಾನಾರ್ಜನೆಯ ಕೇಂದ್ರವಾಗಬೇಕಾದ ಪಟ್ಟಣದ ಸಾರ್ವಜನಿಕ ಗ್ರಂಥಾಲಯವು ಸರ್ಕಾರದ ನಿರ್ಲಕ್ಷ್ಯದಿಂದ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುವ ಸ್ಥಿತಿ ಎದುರಾಗಿದೆ.
ಕಲ್ಲಡ್ಕ ಹೇಳಿಕೆ ಖಂಡಿಸಿ ಮುಖ್ಯಮಂತ್ರಿಗೆ ಮನವಿ
ಕೆಲವರು ತಮ್ಮ ಸ್ವಾರ್ಥಕ್ಕಾಗಿ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಿಸಲು ಮುಂದಾಗಿದ್ದಾರೆ ಎಂದು ಮನವಿಯಲ್ಲಿ ದೂರಿದರು.
< previous
1
...
316
317
318
319
320
321
322
323
324
...
336
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ