• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಘೋಷಣೆಗೆ ಸೀಮಿತವಾದ ಬರಗಾಲ
ಬಹಳ ಕಾಲದಿಂದಲೂ ವಿಜಯಪುರ ಬರದ ನಾಡು ಎಂಬ ಹಣೆಪಟ್ಟಿಕೊಂಡಿದೆ. ಈ ಬಾರಿ ಕೂಡಾ ಭೀಕರ ಬರ ಜಿಲ್ಲೆಯಲ್ಲಿ ಕಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳು ಹಾಳಾಗಿ ಅನ್ನದಾತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ರೈತರ ನೆರವಿಗೆ ಬರಬೇಕಾಗಿದ್ದ ಸರ್ಕಾರಗಳು ಬರೀ ಬರಗಾಲ ಎಂದು ಸಾರಿ ಕೈಕಟ್ಟಿಕುಳಿತುಕೊಂಡು ಬಿಟ್ಟಿವೆ. ಹೀಗಾಗಿ ಅನ್ನದಾತರರ ಅಳಲು ಕೇಳುವವರೇ ಇಲ್ಲದಂತಾಗಿದೆ.
ಗುಮ್ಮಟನಗರಿಯಲ್ಲಿ ಎಲ್ಲೆಡೆ ಹಲಗೆ ನಿನಾದ!
ವಿಜಯಪುರ: ಹಿಂದೂಗಳ ಸಾಂಪ್ರದಾಯಿಕ ಹಬ್ಬಗಳಲ್ಲಿ ಹೋಳಿ ಹುಣ್ಣಿಮೆ ಬಣ್ಣದ ಹಬ್ಬ. ಹೋಳಿ ಹಬ್ಬಕ್ಕೆ ರಂಗು ತುಂಬುವುದು ಒಂದು ಬಣ್ಣ, ಇನ್ನೊಂದು ಹಲಗೆ. ಗುಮ್ಮಟನಗರಿಯ ಹಲಗೆಯ ಸದ್ದು ಎಲ್ಲೆಡೆ ಸದ್ದು ಮಾಡಿದೆ.
ಪ್ಲಾಸ್ಟಿಕ್‌ ಬಳಕೆ ತಗ್ಗಿಸಲು ಮನವಿ
ವಿಜಯಪುರ: ಪ್ಲಾಸ್ಟಿಕ್ ಬಳಕೆ ತಗ್ಗಿಸುವಲ್ಲಿ ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಆಗ್ರಹಿಸಿ ಕರುನಾಡ ಕ್ರಾಂತಿ ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗ್ಯಾರಂಟಿ ಯೋಜನೆ ಯಶಸ್ವಿಗೊಳಿಸೋಣ
ಇಂಡಿ: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಲಿ ಎನ್ನುವ ಉದ್ದೇಶದಿಂದ ಸರ್ಕಾರ ಜಿಲ್ಲಾ, ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು ಅನುಷ್ಠಾನಕ್ಕೆ ತಂದಿದೆ.
ಎಲ್ಲ ರಂಗಗಳಲ್ಲೂ ಮಹಿಳೆ ಮುಂದು
ತಾಳಿಕೋಟೆ: ಸನಾತನ ಧರ್ಮದೊಂದಿಗೆ ಮುನ್ನಡೆಯುತ್ತಾ ಸಾಗಿದ ಭಾರತೀಯ ಸಂಸ್ಕೃತಿಯು ಮಹಿಳೆಯರಿಗೆ ಉನ್ನತವಾದ ಸ್ಥಾನ, ಗೌರವ ನೀಡಿದೆ ಎಂದು ಗುಂಡಕನಾಳ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳು ಹೇಳಿದರು.
ಜಿಗಜಿಣಗಿಯವರಿಗೆ ಬಿಜೆಪಿ ಟಿಕೆಟ್‌ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ: ರವಿ
ಹಿರಿಯ ರಾಜಕಾರಣಿ ಹಾಗೂ ಸೋಲಿಲ್ಲದ ಸರದಾರವೆಂದೇ ಖ್ಯಾತರಾದ ಸಂಸದ ರಮೇಶ ಜಿಗಜಿಣಗಿ ಅವರಿಗೆ ವಿಜಯಪುರ (ಮೀಸಲು)ಲೋಕಸಭಾ ಕ್ಷೇತ್ರಕ್ಕೆ ವರಿಷ್ಠರು ಬಿಜೆಪಿ ಟಿಕೆಟ್ ನೀಡಿದ್ದು ಜಿಲ್ಲೆಯಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ ಬರೆದಂತಾಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ, ತಾಲೂಕಿನ ಭುಯ್ಯಾರ ಗ್ರಾಮದ ಯುವ ಮುಖಂಡ ರವಿ ವಗ್ಗೆ ಹೇಳಿದ್ದಾರೆ.
ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಬಳಿಕ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆಗಳಿಗೆ ಅಣಿಯಾಗಬೇಕು
ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಜ್ಞಾನ ಬೆಳೆಸಿಕೊಂಡು ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆಗಳಿಗೆ ಅಣಿಯಾಗಬೇಕು ಎಂದು ಶಾಸಕ, ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು
ನಮ್ಮ ಹಕ್ಕಿನ 15 ಟಿಎಂಸಿ ನೀರು ನಮಗೆ ದಕ್ಕುತ್ತಿಲ್ಲ
ಮಹಾರಾಷ್ಟ್ರ ಭಾಗದಲ್ಲಿ ಮಳೆ ಬಂದು ಜಲಾಶಯ ತುಂಬಿದರೂ 1998 ರಿಂದ ಈಚೆಗೆ ನಮ್ಮ ಹಕ್ಕಿನ 15 ಟಿಎಂಸಿ ನೀರು ನಮಗೆ ದಕ್ಕುತ್ತಿಲ್ಲ. ಹಾಗಾಗಿ ನಮ್ಮ ಪಾಲಿನ ನೀರು ನಮಗೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಎಂದು ಕರವೇ ತಾಲೂಕು ಅಧ್ಯಕ್ಷ ಬಾಳು ಮುಳಜಿ ಆಗ್ರಹಿಸಿದರು.
ಜನ ಮೆಚ್ಚುಗೆ ಆಗುವಂತ ಸಾಧನೆ ಮಾಡಬೇಕು
ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಡಾ.ಅಶೋಕಕುಮಾರ ಜಾಧವ ಅವರನ್ನು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ ಗುರುತಿಸಿ ಗೌರವಿಸಿರುವ ಕೆಲಸ ಅತ್ಯುತ್ತಮವಾದ್ದು ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಅಶೋಕ ಹೆಗಡೆ ಶ್ಲಾಘಿಸಿದರು.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved