ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಂಸ್ಕ್ರತಿಕ ನಾಯಕ ಬಸವಣ್ಣ ಘೋಷಣೆಗೆ ರಾಜ್ಯದ ಜನರ ಹರ್ಷ
೧೨ನೇ ಶತಮಾನದಲ್ಲಿ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆಯಾಗಿರುವುದು ಸಮಸ್ತ ರಾಜ್ಯದ ಜನರಿಗೆ ಹರ್ಷ ತಂದಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.
ಸಂವಿಧಾನ ಜಾಗೃತಿ ಜಾಥಾದಲ್ಲಿ ಡಿಸಿ ಭೂಬಾಲನ್ ಭಾಗಿ, ಮೆಚ್ಚುಗೆ
ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಯಶಸ್ಸು ಕಂಡಿದೆ. ದೇಶದ ಸ್ವಾತಂತ್ರ್ಯನಂತರ ಅವಶ್ಯವಿರುವ ಎಲ್ಲ ಕಾನೂನು ಹಕ್ಕು ಮತ್ತು ಕರ್ತವ್ಯಗಳನ್ನು ಒಳಗೊಂಡ ಸಂವಿಧಾನ ನಮ್ಮ ಹೃದಯ ಮತ್ತು ತಾಯಿ ಇದ್ದಂತೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಇಂದು ಬೃಹತ್ ಉದ್ಯೋಗ ಮೇಳ
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀದೇವಿಕಾ ಸುಬ್ಬರಾವ ಫೌಂಡೇಶನ್ ನೇತೃತ್ವದಲ್ಲಿ ಫೆ.೧೭ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ್ ಫೌಂಡೇಷನ್ ಮುಖ್ಯಸ್ಥೆ ಪಲ್ಲವಿ ನಾಡಗೌಡ ಮಾಹಿತಿ ನೀಡಿದರು.
ಸೇವಾಲಾಲಾ ಬಂಜಾರರ ಆರಾಧ್ಯ ದೈವ: ಅಶೋಕ
ಪಟ್ಟಣದ ಶ್ರೀ ಶಿವಯೋಗಿ ಸಂಗಮಾರ್ಯ ವಿದ್ಯಾ ಸಂಸ್ಥೆಯಡಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವರಾದ, ಸಂಸ್ಕೃತಿ ಉಳಿವಿಗಾಗಿ ಹೋರಾಡಿದ ಸಮಾಜ ಸುಧಾರಕ ಶ್ರೀ ಸಂತ ಸೇವಾಲಾಲ ಜಯಂತ್ಯುತ್ಸವವನ್ನು ಆಚರಿಸಲಾಯಿತು.
ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಟ ಸ್ಥಾನ
ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಠ ಸ್ಥಾನವಿದೆ. ವಿಶ್ವಕರ್ಮ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಬೆಳೆಯುವಂತಾಗಲಿ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
ಹೊತ್ತಿ ಉರಿದ ಗ್ರಾನೈಟ್ ಲಾರಿ
ಗ್ರಾನೈಟ್ ಕಲ್ಲು ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿಯೇ ಇಡೀ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಇಂದು ಧರಣಿ
ಮಾದಿಗ ದಂಡೋರ ಹೋರಾಟ ಸಮಿತಿ ನೇತೃತ್ವದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಫೆ.೧೬ ರಂದು ಬೃಹತ್ ಪ್ರತಿಭಟನೆ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ ಹೋರಾಟ ಸಮಿತಿ ಅಧ್ಯಕ್ಷ ಮುತ್ತಣ್ಣ ಸಾಸನೂರ ತಿಳಿಸಿದರು.
ರಸ್ತೆ ಅಪಘಾತ ಸಂಭವಿಸದಂತೆ ಕ್ರಮಕೈಗೊಳ್ಳಿ
ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ.
ವಾಸ್ತವಿಕ ಜಗತ್ತಿನಲ್ಲಿ ಬದುಕಿದ ದಾರ್ಶನಿಕ ಸಂತ ಸೇವಾಲಾಲ್: ಅನುಪಮಾ
ಸಮಾಜದಲ್ಲಿನ ಕಂದಾಚಾರಗಳನ್ನು ಹೊಡೆದೊಡಿಸಲು ತಮ್ಮ ಚಿಂತನೆಗಳನ್ನು ನೀಡಿದ ಸಂತ ಸೇವಾಲಾಲರು ವಾಸ್ತವಿಕ ಜಗತ್ತಿನಲ್ಲಿ ಬದುಕಿದ ದಾರ್ಶನಿಕ ವ್ಯಕ್ತಿಯಾಗಿದ್ದಾರೆ ಎಂದು ಉಪನ್ಯಾಸಕಿ ಅನುಪಮಾ.ಪಿ ಬಣ್ಣಿಸಿದರು.
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
ಪ್ರಸ್ತುತ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಯಥಾವತ್ತಾಗಿ ಕಾಯ್ದೆ ರೂಪದಲ್ಲಿ ಜಾರಿಗೆ ತರುವಂತೆ ಆಗ್ರಹಿಸಿ ಕದಂಬ ಸೈನ್ಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
< previous
1
...
322
323
324
325
326
327
328
329
330
...
377
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್