ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಠರಾವು ಪಾಸ್ವಿಜಯಪುರ ಜಿಲ್ಲೆಯಿಂದ ಇಂಡಿಯನ್ನು ಪ್ರತ್ಯೇಕಿಸಿ, ಇಂಡಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ಇಂಡಿ ಉಪವಿಭಾಗವನ್ನು ಸಂವಿಧಾನದ 371(ಜೆ) ವಿಧಿಗೆ ಸೇರ್ಪಡೆ ಮಾಡಬೇಕು ಎಂದು ಪುರಸಭೆಯ 23 ಸದಸ್ಯರು ಪಕ್ಷಬೇಧ ಮರೆತು ಗುರುವಾರ ಪುರಸಭೆಯಲ್ಲಿ ಠರಾವು ಪಾಸ್ ಮಾಡುವುದರ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.