• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಮಾನವ ಜನಾಂಗದ ಮೂಲ ಸಂಸ್ಕೃತಿ: ಚಿಕ್ಕಮಠ
ಮುದ್ದೇಬಿಹಾಳ: ಜಾನಪದ ಮಾನವ ಜನಾಂಗದ ಮೂಲ ಸಂಸ್ಕೃತಿ. ಕಾಡು ಮಾನವರು ನಾಡಿಗೆ ಬಂದು ಸಂಘಟಿತರಾಗಿ ಬದುಕಿಗಾಗಿ ಒಳ್ಳೆಯ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯ, ಮನೋರಂಜನೆ ರೂಢಿಸಿಕೊಂಡು ಜೀವನ ಪ್ರಾರಂಭಿಸಿದರು. ಈ ಎಲ್ಲ ಪದ್ದತಿಗಳು ಜಾನಪದ ಸಂಸ್ಕೃತಿಯಾಗಿ ಇಂದು ನಮ್ಮ ಬದುಕಿಗೆ ದಾರಿ ದೀಪವಾಗಿವೆ ಎಂದು ಎಂಜಿವ್ಹಿಸಿ ಬಿಇಡಿ ಕಾಲೇಜ ಪ್ರಾಚಾರ್ಯ ಡಾ.ಆರ್.ಜಿ.ಚಿಕ್ಕಮಠ ಅಭಿಪ್ರಾಯಪಟ್ಟರು.
ಹಂಪಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ: ಸಂಸದ ವೈ. ದೇವೇಂದ್ರಪ್ಪ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಿಂದ ಹಂಪಿ ಅಭಿವೃದ್ಧಿಗೆ ಅನುಕೂಲವಾಗುತ್ತಿದೆ.
ಮೇವಿಗಾಗಿ ಜಿಲ್ಲೆಯ ರೈತರ ಪರದಾಟ
ವಿಜಯಪುರ: ಕುಡಿಯುವ ನೀರಾಯ್ತು, ಕೆಲಸವಿಲ್ಲದೇ ಜನರು ಗೂಳೆ ಹೋಗಿದ್ದಾಯ್ತು ಇದೀಗ ಪಂಚ ನದಿಗಳ ನಾಡಿನಲ್ಲಿ ದನಕರುಗಳಿಗೆ ಮೇವಿನದ್ದೆ ಸಮಸ್ಯೆಯಾಗಿದೆ. ಹಿಂದಿಗಿಂತಲೂ ಈ ಬಾರಿ ತೀವ್ರ ಬರ ಆವರಿಸಿರುವುದರಿಂದ ಬೆಳೆಗಳು ಸರಿಯಾಗಿ ಬೆಳೆದಿಲ್ಲ. ದವಸ-ಧಾನ್ಯಗಳಲ್ಲಿ ಕೊರತೆ ಕಾಡುತ್ತಿದೆ. ಮೇಲಾಗಿ ಜಾನುವಾರುಗಳಿಗೆ ನೀರು, ಮೇವು ಒದಗಿಸುವುದೇ ಈಗ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ, ತಮಗೆ ಆಧಾರವಾಗಿರುವ ದನಕರುಗಳನ್ನು ಕೈಗೆ ಬಂದ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ, ಮಹಾರಾಷ್ಟ್ರ ಮತ್ತು ವಿಜಯಪುರ ಗಡಿಯಲ್ಲಿ ಜಾನುವಾರು ಹಾಗೂ ಮೇವು ಮಾರಾಟದ ಭರಾಟೆಯೂ ಜೋರಾಗಿದೆ.
ಬಡಮಕ್ಕಳ ಶಿಕ್ಷಣದ ಮೇಲೂ ಬರದ ಎಫೆಕ್ಟ್
ವಿಜಯಪುರ: ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದರೂ ಬಡ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಲೇ ಇದ್ದಾರೆ. ಬರಗಾಲದಿಂದ ತಾಂಡಾಗಳಲ್ಲಿನ ಕುಟುಂಬಗಳು ಹೆಚ್ಚಿನ ಪ್ರಮಾಣದಲ್ಲಿ ಗುಳೆ ಹೋಗಿದ್ದರಿಂದ ಅವರೊಂದಿಗೆ ಮಕ್ಕಳೂ ಹೋಗಿದ್ದಾರೆ. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಿದ್ದ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವಂತಾಗಿದೆ.
ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಹಿರಿಮೆ: ಶಾಸಕ ಯಶವಂತರಾಯಗೌಡ
ಇಂಡಿ: ಇಂಡಿ ಕರ್ನಾಟಕ- ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಜೀವನದಲ್ಲಿ ನಾನು ಎಂಬುದು ಶಾಶ್ವತವಲ್ಲ:ಸಿದ್ದಲಿಂಗಶ್ರೀ
ತಾಳಿಕೋಟೆ: ನಾನು ಮನೆ ಕಟ್ಟಿದ್ದೀನಿ, ಎಲ್ಲವು ನನ್ನದೆಂಬ ಭ್ರಮೆಯೊಳಗೆ ಬದುಕು ಸಾಗಿಸಿದರೆ ಮುಂದೊಂದು ದಿನ ಎಲ್ಲವು ಮಣ್ಣು ಪಾಲಾಗಲಿದೆ ಎಂಬುವುದನ್ನ ಅರ್ಥೈಸಿಕೊಂಡು ಬದುಕಿದರೆ ದೇವರ ಒಲುಮೆಗೆ ಪಾತ್ರವಾಗಲು ಸಾಧ್ಯ ಎಂದು ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ದಲಿಂಗ ದೇವರು ನುಡಿದರು.
ಭಾಗ್ಯವಂತಿ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ
ತಾಳಿಕೋಟೆ:ಪಟ್ಟಣದ ಶ್ರೀ ಭಾಗ್ಯವಂತಿ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ನರ್ಸಿಂಗ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿದ್ದು, ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಹಾಜರಾದವರ ಪೈಕಿ 15 ವಿಧ್ಯಾರ್ಥಿಗಳು ಡಿಸ್ಟಿಂಗ್‌ಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು, 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಇಂಡಿ ಲಿಂಬೆಗೆ ಜಿಯೋಗ್ರಾಫಿಕಲ್‌ ಐಡೆಂಟಿಫಿಕೇಷನ್
ಇಂಡಿ: ಇತಿಹಾಸದಲ್ಲಿ ಇಂಡಿಯ ಹೆಸರು ಬೆಳಗಲಿ ಎಂಬ ಉದ್ದೇಶದಿಂದ ಇಂಡಿ ಲಿಂಬೆ ಹೆಸರನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಭೌಗೋಳಿಕ ಮಾನ್ಯತೆ ದೊರಕಿಸಿ ಕೊಡಲಾಗಿದೆ. ಜಲಧಾರೆ ಯೋಜನೆ ಮೂಲಕ ಮುಂದಿನ ಎರಡು ವರ್ಷದಲ್ಲಿ ಪ್ರತಿ ಗ್ರಾಮಕ್ಕೆ ಆಲಮಟ್ಟಿ ಜಲಾಶಯದಿಂದ ನೀರು ಬರಲಿದ್ದು, ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಧರ್ಮ ಸಮನ್ವಯಗೊಂಡರೆ ದೇಶದಲ್ಲಿ ಶಾಂತಿ,ಸಮಾನತೆ
ಮುದ್ದೇಬಿಹಾಳ: ಧರ್ಮ ಸಮನ್ವಯಗೊಂಡಾಗ ದೇಶದಲ್ಲಿ ಸಮಾನತೆ ಹಾಗೂ ಶಾಂತಿ ಮಾನವೀಯ ಮೌಲ್ಯಗಳು ಉಳಿದುಕೊಳ್ಳುತ್ತವೆ. ಒಂದು ವೇಳೆ ಧರ್ಮದಲ್ಲಿ ಸಮನ್ವಯತೆ ಬರದಿದ್ದರೆ ಲೋಕವು ನರಕದಂತಾಗುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಧರ್ಮ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಮತ್ತು ಗುರುವನ್ನು ಗೌರವಿಸುವ ಮೂಲಕ ನೈಜ ಮನುಷ್ಯರಾಗಿ ಬಾಳಬೇಕೆಂದು ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನಮಠದ ಶ್ರೀ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಹುಣಶ್ಯಾಳದಲ್ಲಿ ಗ್ರಾಮದೇವತೆಯ ಅದ್ಧೂರಿ ಜಾತ್ರೆ
ದೇವರಹಿಪ್ಪರಗಿ: ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮೂಲ ದೇವಸ್ಥಾನದಿಂದ ಬೆಳಗ್ಗೆ ಗಂಗಾ ಸ್ಥಾನ ಮುಗಿಸಿ ಗ್ರಾಮದೇವತೆಗೆ ಎತ್ತಿನ ಬಂಡಿಯಲ್ಲಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿ, ರಥದಲ್ಲಿ ದೇವಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಗ್ರಾಮ ದೇವತೆಯನ್ನು ಹೊತ್ತ ರಥ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದಿದ್ದು, ಗ್ರಾಮದ ಪ್ರಮುಖರು, ಕುಂಭ ಹೊತ್ತು ಮಹಿಳೆಯರು, ಗ್ರಾಮದೇವತೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಭಕ್ತರು ಗ್ರಾಮದೇವತೆ ರಥೋತ್ಸವವಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved