• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರ ಶ್ರಮದ ಫಲವಾಗಿಯೇ ದೇಶ ಅಭಿವೃದ್ಧಿ
ಯೋಗಾಪುರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೃಹತ್ ಕಾರ್ಮಿಕರ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಡಾ.ಸುನೀತಾ ಚವ್ಹಾಣ ಮಾತನಾಡಿದರು.
ಜನರ ದಾರಿ ತಪ್ಪಿಸಲು ಸುಳ್ಳು ಉತ್ಪಾದಿಸುತ್ತಿದೆ ಬಿಜೆಪಿ: ಸಿಎಂ ಸಿದ್ದರಾಮಯ್ಯ
5 ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ ಎಂದು ಕಿಡಿಕಾರಿದರು.
ಪರೀಕ್ಷೆಗೆ ದೈಹಿಕ, ಚಿತ್ರಕಲಾ ಶಿಕ್ಷಕರು ಸಿದ್ಧಗೊಳಿಸಿ
ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಹೆಚ್ಚಿಸುವ ಸಲುವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ದೈಹಿಕ ಶಿಕ್ಷಕರು ಹಾಗೂ ಚಿತ್ರಕಲಾ ಶಿಕ್ಷಕರು ಸೇರಿಕೊಂಡು ಕ್ರೀಡೆ ಹಾಗೂ ಚಿತ್ರಕಲೆಯಲ್ಲಿ ಪ್ರೋತ್ಸಾಹಿಸಿದಂತೆ ಪರೀಕ್ಷೆ ಕುರಿತು ಮೊಟಿವೇಶನ್ ಮಾಡಬೇಕು ಎಂದು ಬಸವನಬಾಗೇವಾಡಿ ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.
ಸಿಎಂ ಕುರಿತ ಹೇಳಿಕೆ ಹಾಲುಮತ ಸಮಾಜಕ್ಕೆ ನೋವು ತಂದಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲ ಜನಾಂಗವನ್ನು ಒಟ್ಟೊಟ್ಟಿಗೆ ತೆಗೆದುಕೊಂಡು ಹೋಗುವ ಗುಣ ಅವರಲ್ಲಿದೆ. ಆದರೆ, ಈವರೆಗೆ ಮತಕ್ಷೇತ್ರದಲ್ಲಿ ಯಾವುದೇ ನಾಯಕರು ಸಿಎಂ ಬಗ್ಗೆ ಹಗುರವಾಗಿ ಮಾತನಾಡಿರಲಿಲ್ಲ. ಆದರೆ, ಮಾಜಿ ಶಾಸಕರು ಮಾತನಾಡಿರುವುದು ಹಾಲುಮತ ಸಮಾಜಕ್ಕೆ ನೋವು ತಂದಿದೆ. ಹೀಗಾಗಿ ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಗೋವಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಣ್ಣ ಮೇಟಿ ಆಗ್ರಹಿಸಿದರು.
ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ್ಲಲಿ ಮಹಿಳೆಯರ ಆಗಮನ
ಮುದ್ದೇಬಿಹಾಳ ಪಟ್ಟಣಕ್ಕೆ ಶುಕ್ರವಾರರಂದು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನೆ ಅಲ್ಲದೇ ಕೆಲವು ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯನವರ ಕಾರ್ಯಕ್ರಮಕ್ಕೆ ಅತೀ ಹೆಚ್ಚು ಮಹಿಳೆಯರೇ ಆಗಮಿಸಲಿದ್ದಾರೆ ಎಂದು ಮತಕ್ಷೇತ್ರದ ಶಾಸಕ ಮತ್ತು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಗಮ ಮಂಡಳಿ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ನ್ಯಾ.ಸದಾಶಿವ ವರದಿ ಜಾರಿಗೊಳಿಸುವ ಹುನ್ನಾರ ನಡೆಸಿರುವುದು ಖಂಡನೀಯ
ಸಿದ್ದರಾಮಯ್ಯ ಸರ್ಕಾರ ದಲಿತರ ಮೀಸಲು ನಿಧಿ ₹೧೧,೧೪೪ ಕೋಟಿ ಹಣವನ್ನು ಲಪಟಾಯಿಸಿ ತನ್ನ ಬಿಟ್ಟಿ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ಬಿಜೆಪಿ ಮುಖಂಡ ಮಹೀಂದ್ರ ನಾಯಿಕ ಆರೋಪಿಸಿದರು.
ಸರ್ವಕಾಲಕ್ಕೂ ಬಾಳುವ ಕವನ ನೀಡಿದವರು ಬೇಂದ್ರೆ
ವರಕವಿ ಬೇಂದ್ರೆ ಅವರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸದಲ್ಲಿ ಪಿಡಿಜೆ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸಂತೋಷ ಕುಲಕರ್ಣಿ ಮಾತನಾಡಿದರು.
5ರಂದು ಕನ್ನಡ ಅಭಿಯಾನ ಜ್ಯೋತಿ ರಥಯಾತ್ರೆ
ಫೆ.11ರಂದು ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಆಗಮಿಸಲಿದೆ ಎಂದು ತಹಸೀಲ್ದಾರ ಎಸ್.ಎಸ್.ನಾಯಕಲ್ ಮಠ ಮಾಹಿತಿ ನೀಡಿದರು.
ಸಿಎಂ ಹಿಂದುಳಿದವರಾಗಿದ್ದಕ್ಕೆ ಸನ್ಮಾನ ಬೇಡ ಎನ್ನುತ್ತಿರಾ?
ಡಾ.ಬಿ.ಆರ್.ಅಂಬೇಡ್ಕರ್‌ ಅವರ ಹೆಸರಲ್ಲಿ ಭ್ರಷ್ಟಾಚಾರ ಮಾಡುವುದು ಎಷ್ಟು ಸರಿ? ಎಂದು ಶಾಸಕ ಸಿ.ಎಸ್‌. ನಾಡಗೌಡ ಅವರು ಮಾಜಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಕ್ಕಳಿಗಾಗಿ ಶಿಶುವಿಹಾರ ಕ್ರೀಡಾಂಗಣ ಉದ್ಘಾಟನೆ
ಆರ್.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಚಿಕ್ಕಮಕ್ಕಳಿಗಾಗಿ ಶಿಶುವಿಹಾರ ಕ್ರೀಡಾಂಗಣ ಹಾಗೂ ಕ್ರೀಡೋಪಕರಣಗಳ ಉದ್ಘಾಟನೆಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಮಹೇಶ ಶಹಾ ನೆರವೇರಿಸಿದರು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 377
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved