ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಶೋಧನಾ ಚಟುವಟಿಕೆಗಳು ರೈತರಿಗೆ ಅನುಕೂಲ: ಡಾ.ಪಿ.ಎಲ್.ಪಾಟೀಲ
ವಿಜಯಪುರದ ಹೊರವಲಯದಲ್ಲಿರುವ ಹಿಟ್ನಳ್ಳಿ ಕೃಷಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ೩ ದಿನಗಳ ಕೃಷಿ ಮೇಳ ಹಾಗೂ ಕೃಷಿ ಯಂತ್ರೋಪಕರಣ ಮಾರಾಟ ಮೇಳ ಸಮಾರೋಪ ಸಮಾರಂಭದಲ್ಲಿ ಕುಲಪತಿ ಡಾ.ಪಿ.ಎಲ್.ಪಾಟೀಲ ಮಾತನಾಡಿದರು.
ಆಹಾರ ವಿತರಣೆ ಮಾಡದ್ದಕ್ಕೆ ಅಂಗನವಾಡಿ ಕೇಂದ್ರಕ್ಕೆ ಬೀಗ, ಪ್ರತಿಭಟನೆ
ಅಂಗನವಾಡಿ ಮಕ್ಕಳಿಗೆ ಸರಿಯಾಗಿ ಆಹಾರ ವಿತರಣೆ ಮಾಡುತ್ತಿಲ್ಲ. ಜತೆಗೆ ವಯಸ್ಕ ಮಕ್ಕಳನ್ನು ಅನಧಿಕೃತವಾಗಿ ಹಾಜರಿ ಪುಸ್ತಕದಲ್ಲಿ ದಾಖಲೆ ಮಾಡಿಕೊಂಡು ಇಲಾಖೆಗೆ ಮೋಸ ಮಾಡುತ್ತಿದ್ದಾರೆ ಎಂದು ಜನರು ಅಂಗನವಾಡಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರ ಪ್ರತಿಭಟನೆ
ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಈಡೇರಿಕೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಶಿಕ್ಷಣದ ಜತೆಗೆ ಮಕ್ಕಳಿಗೆ ಸಂಸ್ಕೃತಿ ಪಾಠ ಮಾಡಿ
ಶಿಕ್ಷಣ ಸಂಸ್ಥೆ ಕಟ್ಟುವುದು ಸವಾಲಿನ ಕೆಲಸವಾಗಿರುವ ಈ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿ ಭವಿಷ್ಯ ರೂಪಿಸುತ್ತಿರುವ ಈ ಶಾಲೆ ಉತ್ತರೋತ್ತರವಾಗಿ ಉನ್ನತಿಯತ್ತ ಸಾಗಲಿ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಲಿದೆ ಚಳವಳಿ: ಡಾ.ಗಾಯಿತ್ರಿ
ಚಳವಳಿ ಎನ್ನುವ ಪದಕ್ಕೆ ಒಂದು ಅರ್ಥವಿದೆ. ಅದು ಸಾಮಾಜಿಕ ಚಟುವಟಿಕೆಯನ್ನು, ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುತ್ತದೆ ಎಂದು ಮಹಿಳಾ ಹೋರಾಟಗಾರ್ತಿ ಡಾ.ಗಾಯಿತ್ರಿ ಹೇಳಿದರು.
ಶಿಕ್ಷಕರ ಬೇಡಿಕೆ ಈಡೇರಿಸಿ: ಸಚಿವರಿಗೆ ಶಾಸಕ ರಾಜುಗೌಡ ಕೋರಿಕೆ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೇಡಿಕೆಗಳು ನ್ಯಾಯಯುತವಾಗಿದ್ದು, ಅವುಗಳನ್ನು ಶೀಘ್ರ ಜಾರಿಗೊಳಿಸುವಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಒತ್ತಾಯಿಸಿದರು.
ನಾನಾ ಕಚೇರಿಗಳಿಗೆ ಡಿಸಿ ಭೂಬಾಲನ್ ಭೇಟಿ, ಪರಿಶೀಲನೆ
ಉಪನೋಂದಣಾಧಿಕಾರಿ ಕಚೇರಿಯಲ್ಲಿ ಜನರು ಮಧ್ಯವರ್ತಿಗಳ ಮೂಲಕ ತಮ್ಮ ಕೆಲಸಗಳನ್ನು ಮಾಡಿಕೊಳ್ಳದೇ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಡಿಸಿ ಭೂಬಾಲನ್ ಸೂಚನೆ
5 ಗ್ಯಾರಂಟಿ ಯೋಜನೆ ತಲುಪಿಲು ಪ್ರಯತ್ನ
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರದ ಕಾರ್ಯಕ್ರಮಕ್ಕೆ ಡಿಸಿ ಟಿ.ಭೂಬಾಲನ್ ಚಾಲನೆ ನೀಡಿ ಹೇಳಿದ್ದು ಹೀಗೆ.
ಲೋಕಾರ್ಪಣೆಯಾಗಿರುವುದು ಮೋದಿ ಕೊಡುಗೆ: ಸಂಸದ ರಮೇಶ
ಇಂದು ರಾಮಮಂದಿರ ಲೋಕಾರ್ಪಣೆಯಾಗಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೊಡುಗೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಶ್ರೀರಾಮರ ಆದರ್ಶ ಮೈಮನಗಳಲ್ಲಿ ರೂಢಿಸಿಕೊಳ್ಳಿ
ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಯೋಧ್ಯೆ ಧರ್ಮಪ್ರಭು ಶ್ರೀರಾಮಲಲ್ಲಾ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಶ್ರೀರಾಮ ಭಕ್ತಿ ಜಾಗರಣ ಕಾರ್ಯಕ್ರಮದಲ್ಲಿ ಮುಖ್ಯಗುರು ರಾಮಚಂದ್ರ ಹೆಗಡೆ ಪೂಜೆ ನೆರವೇರಿಸಿ ಮಾತನಾಡಿದರು.
< previous
1
...
337
338
339
340
341
342
343
344
345
...
377
next >
Top Stories
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!