• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸ್ವಾಗತ
ಬಸವನಬಾಗೇವಾಡಿ ಪಟ್ಟಣದಲ್ಲಿ ಎತ್ತುಗಳ ಹಾಗೂ ಮಣ್ಣಿನ ಮಹತ್ವ ಸಾರುವ ಉದ್ದೇಶದಿಂದ ಗುರುವಿಗಾಗಿ ನಡೆ ನಮನ ಸಂದೇಶದೊಂದಿಗೆ ಬಿಜ್ಜರಗಿಯಿಂದ ಆರಂಭವಾದ ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸೋಮವಾರ ಸ್ವಾಗತ ಕೋರಲಾಯಿತು.
ಸರ್ಕಾರದ ಯೋಜನೆಗಳು ಸದ್ಬಳಕೆಯಾಗಲಿ
ಜಿಲ್ಲಾ ಪಂಚಾಯತ್ ವಿಜಯಪುರ, ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಮುದ್ದೇಬಿಹಾಳ, ರೈತ ಸಂಪರ್ಕ ಕೇಂದ್ರ ತಾಳಿಕೋಟೆ ಸಹಯೋಗದಲ್ಲಿ ೨೦೨೩-೨೪ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ತಾಳಿಕೋಟೆ ತಾಲೂಕಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕಾಗಿ ಬಂದ ಅರ್ಜಿಗಳನ್ನು ಮಂಗಳವಾರ ಲಾಟರಿ ಮೂಲಕ ಫಲಾನುಭಗಳನ್ನು ಆಯ್ಕೆಗೊಳಿಸುವ ಪ್ರಕ್ರಿಯೆ ನಂತರ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಮಾತನಾಡಿದರು.
೯೦ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮಹಾಭಿಷೇಕ, ವಿಶೇಷ ಪೂಜೆ
ಅಯ್ಯೋಧ್ಯೆ ನಗರಿಯಲ್ಲಿ ಸೋಮವಾರ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾನೆ ಹಿನ್ನೆಲೆ ವಿಶ್ವ ಹಿಂದು ಪರಿಷತ್ ಕರೆಯ ಮೇರೆಗೆ ಪಟ್ಟಣದ ಸುಮಾರು ೯೦ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮಹಾಭಿಷೇಕ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತಲ್ಲದೇ ಪ್ರಮುಖ ದೇವಸ್ಥಾನಗಳಲ್ಲಿ ಶ್ರೀರಾಮಲಲ್ಲಾ ಭಾವಚಿತ್ರದ ಮುಂದೆ ರಾಮಮಂತ್ರ ತಾರಕ ಹೋಮ-ಹವನಗಳನ್ನು ನಡೆಸಲಾಯಿತು.
ಶೋಷಿತರ ಜಾಗೃತಿ ಸಮಾವೇಶ ಯಶಸ್ವಿಗೊಳಿಸಿ
ದೇವರಹಿಪ್ಪರಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಮಂಗಳವಾರ ಹಮ್ಮಿಕೊಂಡಿದ್ದ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಎಸ್.ಎಂ.ಪಾಟೀಲ(ಗಣಿಹಾರ) ಮನವಿ ಮಾಡಿದರು.
ಸಂಗೀತ ಎಂಬುವುದು ಒಂದು ಯೋಗವಿದ್ದಂತೆ
ಮುದ್ದೇಬಿಹಾಳ ಪಟ್ಟಣದ ಬನಶಂಕರಿ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಸಂಯುಕ್ತಾಶ್ರಯದಲ್ಲಿ ಸೋಮವಾರ ಗಾಯಕಿ ಚೈತ್ರಾ ಡಂಬಳವರ ವೀಣಾವಾಣಿ ಸಂಗೀತ ಪಾಠಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಸುಗಮ ಹಾಗೂ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ತಾಲೂಕು ಬೀಜ ಮತ್ತು ಗೊಬ್ಬರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ ಉದ್ಘಾಟಿಸಿ ಮಾತನಾಡಿದರು.
1200 ದೀಪಗಳಲ್ಲಿ ಅರಳಿದ ಶ್ರೀರಾಮಚಂದ್ರ ರೂಪಕ
ವಿಜಯಪುರ ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ 1200 ದೀಪಗಳಲ್ಲಿ ಅರಳಿದ ಶ್ರೀರಾಮಚಂದ್ರ ರೂಪಕ ನೆರೆದ ಸಾವಿರಾರು ಶ್ರೀರಾಮ ಭಕ್ತರ ಕಣ್ಮನ ಸೆಳೆಯಿತು.
ಅಂತಿಮ ಮತದಾರರ ಪಟ್ಟಿಯಲ್ಲಿ ೧೯,೧೯,೦೪೮ ಮತದಾರರು
ವಿಜಯಪುರ ಜಿಲ್ಲೆಯ ೮ ವಿಧಾನ ಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ೨೦೨೪ರ ಜನವರಿ ೨೨ರಂದು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ೯,೭೬,೦೭೩ ಗಂಡು, ೯,೪೨,೭೫೭ ಹೆಣ್ಣು ಹಾಗೂ ೨೧೮ ಇತರೆ ಸೇರಿದಂತೆ ಒಟ್ಟು ೧೯,೧೯,೦೪೮ ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಇಂಡಿಯಲ್ಲಿ ಶ್ರೀರಾಮ, ಹನುಮಾನ ಕೇಸರಿ ಧ್ವಜಗಳೊಂದಿಗೆ ಬೈಕ್‌ ರ್‍ಯಾಲಿ
ಇಂಡಿ ಪಟ್ಟಣದ ಬಸವೇಶ್ವರ ವೃತ್ತ, ಶ್ರೀ ಬಸವರಾಜೇಂದ್ರ ದೇವಸ್ಥಾನ, ಶ್ರೀ ಶಾಂತೇಶ್ವರ ದೇವಸ್ಥಾನ, ಎಪಿಎಂಸಿ, ಅಗಸಿ ಹನುಮಾನ ದೇವಸ್ಥಾನ, ಸರಾಪ ಬಜಾರ್‌, ಕೆಇಬಿ ಹನುಮಾನ ದೇವಸ್ಥಾನ, ಕೆಇಬಿ ಸೇವಾಲಾಲ ದೇವಸ್ಥಾನ ಸೇರಿದಂತೆ ಹಲವು ಪ್ರದೇಶದಲ್ಲಿ ಶ್ರೀರಾಮ ದೇವರ ಭಾವಚಿತ್ರ ಇಟ್ಟು ವಿಶೇಷ ಪೂಜೆ, ಹೋಮ, ಭಜನೆ, ಮಹಾಮಂಗಳಾರುತಿ, ಮಹಾಪ್ರಸಾದ ಮೊದಲಾದ ಕಾರ್ಯಕ್ರಮಗಳು ನಡೆಸಿ ಶ್ರೀರಾಮ ದೇವರಿಗೆ ಭಕ್ತಿಭಾವದಿಂದ ಭಕ್ತಿಯನ್ನು ಸಮರ್ಪಿಸಿದರು. ಎಲ್ಲ ದೇವಸ್ಥಾನದಲ್ಲಿ ಸಿಹಿ ಪ್ರಸಾದ ವಿತರಿಸುವ ಕೆಲಸ ಭಕ್ತಿಭಾವದಿಂದ ನಡೆಯಿತು. ಕೆಲ ಯುವ ಸಂಘಟನೆ ಕಾರ್ಯಕರ್ತರು ಶ್ರೀರಾಮ, ಹನುಮಾನ ಭಾವಚಿತ್ರ ಹೊಂದಿರುವ ಕೇಸರಿ ಧ್ವಜಗಳೊಂದಿಗೆ ಬೈಕ್‌ ರ್‍ಯಾಲಿ ನಡೆಸಿದರು.
4 ಗಂಡಿಗೆ ರಾಮ, 1 ಹೆಣ್ಣಿಗೆ ಸೀತೆ ಎಂದು ನಾಮಕರಣ!
ಅಯೋಧ್ಯೆಯಲ್ಲಿ ರಾಮಲಲ್ಲಾ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ವಿಜಯಪುರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಜ.18ರಿಂದ 22ರ ವರೆಗೆ ಉಚಿತ ಹೆರಿಗೆ ಚಿಕಿತ್ಸೆ ನೀಡಲಾಯಿತು. ಈ ವೇಳೆ ಆಸ್ಪತ್ರೆಯಲ್ಲಿ ಜನಿಸಿದ ಮಕ್ಕಳಿಗೆ ಅಲ್ಲಿಯೇ ತೊಟ್ಟಿಲು ತರಿಸಿ ನಾಮಕರಣ ಮಾಡಿರುವ ಅಪರೂಪದ ಘಟನೆ ಕೂಡ ರಾಮಮಂದಿರ ಉದ್ಘಾಟನೆ ದಿನವಾದ ಜ.22ರಂದೇ ನಡೆದಿರುವುದು ವಿಶೇಷ.
ರಾರಾಜಿಸಿದ ಕೇಸರಿ ಧ್ವಜ, ಶ್ರೀರಾಮ ಭಾವಚಿತ್ರದ ಕಟೌಟ್‌
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆ ನಿಡಗುಂದಿಯಲ್ಲಿ ರಾಮೋತ್ಸವ ಸಂಭ್ರಮ ತುಂಬಿಕೊಂಡಿತ್ತು. ನಿಡಗುಂದಿಯ ಪ್ರಮುಖ ರಸ್ತೆಗಳಲ್ಲಿ ಕೇಸರಿ ಧ್ವಜ ಹಾಗೂ ಶ್ರೀರಾಮ ಭಾವಚಿತ್ರದ ಕಟೌಟ್‌ಗಳು ರಾರಾಜಿಸಿದವು. ಅಲ್ಲಲ್ಲಿ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ದೃಶ್ಯ ಕಂಡುಬಂತು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved