• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓದಿನ ಜತೆಗೆ ಕ್ರೀಡೆಯೂ ಅತ್ಯವಶ್ಯಕ: ಡಾ.ವಿಶ್ವನಾಥ ನಡಕಟ್ಟಿ
ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ಅಕ್ಕಮಹಾದೇವಿ ಮಹಿಳಾ ವಿವಿಯ ಅಂತರ್ ಮಹಾವಿದ್ಯಾಲಯಗಳ ಏಕವಲಯ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಅಕ್ಕಮಹಾದೇವಿ ಮಹಿಳಾ ವಿವಿಯ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕ ಡಾ.ವಿಶ್ವನಾಥ ನಡಕಟ್ಟಿ ಚಾಲನೆ ನೀಡಿದರು.
ಶಿಕ್ಷಕ ಸಂಘಟನೆ ಸರ್ವಾಧಿಕಾರಿ ಧೋರಣೆಯ ತತ್ವಗಳಿಂದ ಮುಕ್ತ
ಆಲಮಟ್ಟಿ ಎಚ್‌ಪಿಎಸ್ ಶಾಲೆಯಲ್ಲಿ ನಡೆದ ಬೆಳಗಾವಿ ವಿಭಾಗಮಟ್ಟದ ವಿವಿಧ ಹಂತದ ನೂತನ ಪದಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಪ್ರಮಾಣಪತ್ರ ನೀಡಿ ಮಾತನಾಡಿದರು.
ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ ಗರಿ
ಬಸವನಬಾಗೇವಾಡಿ ಪಟ್ಟಣದ ತಾಲೂಕು ಆಸ್ಪತ್ರೆಗೆ ಕೇಂದ್ರ ಸರ್ಕಾರದ ೨೦೨೨ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಸಂದಿದೆ. ಈ ಪ್ರಶಸ್ತಿಯನ್ನು ವಿಜಯಪುರದಲ್ಲಿ ಬುಧವಾರ ಜರುಗಿದ ಆರೋಗ್ಯ ಇಲಾಖೆಯ ಮಾಸಿಕ ಸಭೆಯಲ್ಲಿ ಡಿಎಚ್‌ಒ ಡಾ.ಬಸವರಾಜ ಹುಬ್ಬಳ್ಳಿ ಅವರು ತಾಲೂಕು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಅವರಿಗೆ ಪ್ರದಾನ ಮಾಡಿ ಆರೋಗ್ಯ ಇಲಾಖೆಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಲಕ್ಷ್ಯ ಕಾರ್ಯಕ್ರಮದ ಪ್ರಶಂಸನಾ ಸನ್ಮಾನ ಫೋಟೋ ನೀಡಿ ಸನ್ಮಾನಿಸಲಾಯಿತು.
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ತುಷಾರ್ ಚಲನಚಿತ್ರಕ್ಕೆ ಪ್ರಶಸ್ತಿ
ಸಿದ್ದನಕೊಳ್ಳದಲ್ಲಿ ಜ.15ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಜರುಗಿದ 2024ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿಂದಗಿಯ ಪ್ರತಿಭೆ ನಟ ತುಷಾರ್ ಚಿತ್ರಕ್ಕೆ ಪ್ರಶಸ್ತಿ ದೊರೆತಿದೆ.
ಬರ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿ
ಇಂಡಿ ಪಟ್ಟಣದ ತಾಲೂಕು ಸೌಧ ಸಭಾಂಗಣದಲ್ಲಿ ಶುಕ್ರವಾರ ಕರೆದ ಟಾಸ್ಕ್‌ಫೋರ್ಸ್‌ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಹೀಗೆ...
ದಿ.ಎಂ.ಸಿ.ಮನಗೂಳಿ ಪುಣ್ಮ ಸ್ಮರಣೆ: ನಾಡಿದ್ದು ಬೃಹತ್‌ ಆರೋಗ್ಯ ಉಚಿತ ತಪಾಷಣೆ ಶಿಬಿರ
ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರ 3ನೇ ಪುಣ್ಯ ಸ್ಮರಣೆಯ ನಿಮಿತ್ತ ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ಬೃಹತ್‌ ಆರೋಗ್ಯ ಉಚಿತ ತಪಾಷಣೆ ಶಿಬಿರವನ್ನು ಜ.21 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮನಗೂಳಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಮನಗೂಳಿ ಆಸ್ಪತ್ರೆಯ ಡಾ.ಶಾಂತವೀರ ಮನಗೂಳಿ ತಿಳಿಸಿದ್ದಾರೆ.
ಗಣರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ
ಕೊಲ್ಹಾರ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಗುರುವಾರ 75ನೇ ಗಣರಾಜ್ಯೋತ್ಸವ ಆಚರಣೆಯ ನಿಮಿತ್ತ ತಹಸೀಲ್ದಾರ್‌ ಎಸ್.ಎಸ್.ನಾಯಕಲಮಠ ನೇತೃತ್ವದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್‌ ಎಸ್.ಎಸ್.ನಾಯಕಲಮಠ ಮಾಹಿತಿ ನೀಡಿದ್ದು ಹೀಗೆ...
ಸಿದ್ಧೇಶ್ವರ ಶ್ರೀಗಳು ಪರಿಪೂರ್ಣ ಬದುಕಿಗೆ ದಾರಿದೀಪ
ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಜನರ ಜೀವನಕ್ಕೆ ಮತ್ತು ಪರಿಪೂರ್ಣ ಬದುಕಿಗೆ ದಾರಿ ದೀಪವಾಗಿದ್ದರು. ಅವರ ಸಂದೇಶ, ಹಿತನುಡಿಗಳು ಎಂದೆಂದಿಗೂ ಜೀವಂತ ಎಂದು ಸಿದ್ಧೇಶ್ವರ ಮಹಾಸ್ವಾಮಿಗಳ ಪರಮ ಶಿಷ್ಯರಾದ ಗುರುದೇವಾಶ್ರಮದ ಡಾ.ಅಮೃತಾನಂದ ಮಹಾಸ್ವಾಮಿಗಳು ನುಡಿದರು.
20, 21ರಂದು ಕದಸಂಸ ಅಧ್ಯಯನ ಶಿಬಿರ
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ ಜ.20, 21 ಎರಡು ದಿನ, ಇಲ್ಲಿಯ ಕರ್ನಾಟಕ ಗಾಂಧಿ ಮಂಜಪ್ಪ ಹರ್ಡೇಕರ್ ಸಭಾಭವನದಲ್ಲಿ ಜರುಗಲಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಅಶೋಕ ಚಲವಾದಿ ತಿಳಿಸಿದರು.
ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೇ ಬ್ಯಾಂಕ್‌ ಅಭಿವೃದ್ಧಿ
ಚಡಚಣ ಪಟ್ಟಣ ಪಂಡರಪುರ ರಸ್ತೆಯ ಮಾಲಾಪುರ ಕಾಂಪ್ಲೆಕ್ಸ್‌ದಲ್ಲಿ ಗುರುವಾರ ಆಯೋಜಿಸಲಾದ ದಿ.ಕರ್ನಾಟಕ ಕೋ-ಆಫ್ ಕ್ರೆಡಿಟ್ ಸೊಸೈಟಿಯ 6ನೇ ಶಾಖೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಿ.ಕರ್ನಾಟಕ ಕೋ ಆಫ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದ್ದು ಹೀಗೆ...
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 377
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved