ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹಪ್ರಸ್ತುತ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಯಥಾವತ್ತಾಗಿ ಕಾಯ್ದೆ ರೂಪದಲ್ಲಿ ಜಾರಿಗೆ ತರುವಂತೆ ಆಗ್ರಹಿಸಿ ಕದಂಬ ಸೈನ್ಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.