• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೊಳಿಸಿ
ಬಸವನಬಾಗೇವಾಡಿ ಪಟ್ಟಣದ ಪುರಸಭೆಯ ನೂತನ ಕಟ್ಟಡದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ.
ವಿದ್ಯೆ ಇದ್ದರೇ ಏನಾದರೂ ಸಾಧಿಸಬಹುದು
ತಾಳಿಕೋಟೆ ಪಟ್ಟಣದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯಡಿಯಲ್ಲಿ ನಡೆಯುತ್ತಿರುವ ಶ್ರೀ ಭಾಗ್ಯವಂತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ಭಾಗ್ಯವಂತಿ ನರ್ಸಿಂಗ್ ಕಾಲೇಜ್‌ನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ, ಚಿಕ್ಕಮಕ್ಕಳ ತಜ್ಞ ಡಾ.ವೀರೇಶ ತಳ್ಳೊಳ್ಳಿ ಮಾತನಾಡಿದರು.
ಮುಸ್ಲಿಂ ಮಹಿಳೆಯರಿಗೆ ಯೋಗ ತರಬೇತಿ
ಜಿಲ್ಲಾ ಆರೋಗ್ಯಾಧಿಕಾರಿಗಳು ವಿಜಯಪುರ ಇವರಿಂದ ಗುತ್ತಿಗೆ ಆಧಾರದ ಮೇಲೆ ಕೋಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಯೋಗ ಶಿಕ್ಷಣ ತರಬೇತಿ ನೀಡಲು ನೇಮಕಗೊಂಡ ಬಸವನಬಾಗೇವಾಡಿಯ ಯೋಗ ಶಿಕ್ಷಕಿ ಕುಮಾರಿ ಶ್ರೀರಕ್ಷಾ ಉಪಾಧ್ಯೆ ಹಾಗೂ ಅವರ ತಂದೆ ಸಿದ್ಧ ಸಮಾಧಿಯೋಗದ ಆಚಾರ್ಯ ದಯಾಸಾಗರ ಉಪಾಧ್ಯೆ ಇವರಿಂದ ಕೋಲ್ಹಾರದ ಪ್ರಾಥಮಿಕ ಕೇಂದ್ರದ ಆಡಳಿತ ಆರೋಗ್ಯಾಧಿಕಾರಿ ಲಕ್ಷ್ಮೀ ತೆಳ್ಳೂರ ಸೂಚನೆಯ ಮೇರೆಗೆ ಕೋಲ್ಹಾರದ ಆಝಾದ್ ನಗರದಲ್ಲಿನ ಅಂಗನವಾಡಿಯಲ್ಲಿ ಸುಮಾರು ಒಂದುವರೆ ಗಂಟೆಯ ಯೋಗದ ಕುರಿತು ಮಾಹಿತಿ ಮತ್ತು ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನಗಳ ಕುರಿತು ಮಾಹಿತಿ ನೀಡಿದರು.
೭ರಿಂದ ೧೧ರವರೆಗೆ ನ್ಯಾಯವಾದಿಗಳ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ
ನ್ಯಾಯವಾದಿಗಳಲ್ಲಿ ಸೌಹಾರ್ದತೆ, ಸಾಮರಸ್ಯ ಮೂಡಿಸಲು ನ್ಯಾಯಯವಾದಿಗಳ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ವಿಜಯಪುರದಲ್ಲಿ ಫೆ.೭ರಿಂದ ಫೆ.೧೧ರವರೆಗೆ ನಡೆಯಲಿದ್ದು, ಎಲ್ಲ ಜಿಲ್ಲೆಗಳ ೩೦ ತಂಡಗಳು ಭಾಗವಹಿಸಲಿವೆ ಎಂದು ನ್ಯಾಯವಾದಿಗಳ ಸಂಘದ ಐ.ಜಿ.ಚಾಗಶೆಟ್ಟಿ ಹೇಳಿದರು.
ಸೇವಾಲಾಲ್‌, ಸವಿತಾ ಮಹರ್ಷಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ವಿಜಯಪುರ ಜಿಲ್ಲಾಡಳಿತದಿಂದ ಫೆ.೧೦ ರಂದು ಕಾಯಕ ಶರಣರ ಜಯಂತಿ, ಫೆ.೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆ.೧೬ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಬಹಿರ್ದೆಸೆಯೇ ಗತಿ, ವಸತಿ ನಿಲಯದ ಆವರಣವೇ ಸ್ನಾನಗೃಹ
ವಸತಿ ನಿಲಯಗಳಲ್ಲಿ ಸ್ನಾನಗೃಹಗಳು ಇಲ್ಲ, ಶೌಚಾಲಯಗಳಂತೂ ಮೊದಲೇ ಇಲ್ಲ. ಬಯಲು ಬಹಿರ್ದೆಸೆಯಲ್ಲಿಯೇ ನಿತ್ಯ ಶೌಚ, ವಸತಿ ನಿಲಯದ ಆವರಣವೇ ಸ್ನಾನಗೃಹ. ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಅಧೀನದಲ್ಲಿ ನಡೆಯುತ್ತಿರುವ ಸುಮಾರು 19 ವಸತಿ ನಿಲಯಗಳ ಪೈಕಿ ಶೇ.90 ರಷ್ಟು ವಸತಿ ನಿಲಯಗಳಲ್ಲಿನ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಜೆಡಿಎಸ್ ನೂತನ ರಾಜ್ಯ ಕಾರ್ಯಾಧ್ಯಕ್ಷರಾಗಿ ರಾಜುಗೌಡ ಆಯ್ಕೆ
ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯ್ಲಲಿ ತಿಳಿಸಿದ್ದಾರೆ.
ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿತ ತಡೆಗಟ್ಟಬೇಕು
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಗುರುಭವನದಲ್ಲಿ ತಾಲೂಕಾಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಂಡಿ ಇವರ ಸಹಯೋಗದಲ್ಲಿ ಮಕ್ಕಳನ್ನು ರಕ್ಷಿಸಿ ಬೇಟಿ ಪಡಾವೋ ಬೇಟಿ ಬಚಾವೋ ಕಾರ್ಯಕ್ರಮ.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ
ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಮುಂದಿನ ಜುಲೈವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬಹುದಾಗಿದ್ದು, ಈ ಕುರಿತು ಅಗತ್ಯ ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೂಚನೆ ನೀಡಿದರು.
ಸಮಾಜದಲ್ಲಿ ಶಿಕ್ಷಕ ವೃತ್ತಿ ಪವಿತ್ರ
ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಬಡಾವಣೆಯ ಸರ್ಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿ ಎ.ಎಂ.ಸಗರನಾಳ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಜರುಗಿದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved