ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನವಸತಿ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ನಿಯಂತ್ರಿಸಿ: ಡಿಸಿ ನಿತೇಶ ಪಾಟೀಲ
ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಂಬಂಧಿಸಿದ ಸಭೆಯಲ್ಲಿ ಡಿಸಿ ನಿತೇಶ್ ಪಾಟೀಲ ಸೂಚನೆ ನೀಡಿ ಮಾಲಿನ್ಯ ಮಾಡುವ ಕಾರ್ಖಾನೆಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಿದ್ದೇಶ್ವರ ಶ್ರೀ ಜಾತಿ ರಹಿತ ಸಮಾಜದ ಕನಸು ಕಂಡವರು
ಗುರುನಮನ ಕಾರ್ಯಕ್ರಮದಲ್ಲಿ ಹಲ್ಯಾಳದ ಗುರುದೇವಾಶ್ರಮದ ಹರ್ಷಾನಂದ ಶ್ರೀಗಳ ನುಡಿ
ಮಹಾನಗರ ಪಾಲಿಕೆ: ಕಾಂಗ್ರೆಸ್ ತಂತ್ರಗಾರಿಕೆ ಮುಂದೆ ಬಿಜೆಪಿ ತಂತ್ರ ವಿಫಲ
ಹೆಚ್ಚು ಸಂಖ್ಯಾಬಲ ಹೊಂದಿದ್ದರೂ ಪಕ್ಷೇತರರನ್ನು ಕಡೆಗಣನೆ ಮಾಡಿದ್ದೇ ಬಿಜೆಪಿ ಮುಳುವಾಯಿತು. ಇದರಿಂದ ಸಹಜವಾಗಿ ಕಾಂಗ್ರೆಸ್ ಮೇಯರ್, ಉಪಮೇಯರ್ ಸ್ಥಾನಗಳನ್ನು ಪಡೆದುಕೊಂಡಿತು.
ಮಹಾನಗರ ಪಾಲಿಕೆ ಅಧಿಕಾರಿ ಕಾಂಗ್ರೆಸ್ ಪಕ್ಷದ ಪಾಲು, ಕಮಲಕ್ಕೆ ಸೋಲು
ವಿಜಯಪುರ ಮಹಾನಗರ ಪಾಲಿಕೆಗೆ ಕಾಂಗ್ರೆಸ್‌ನ ಮಹೇಜಬಿನ್ ಹೊರ್ತಿ ನೂತನ ಮೇಯರ್, ದಿನೇಶ ಹಳ್ಳಿ ಉಪಮೇಯರ್ ಆಗಿ ಅವಿರೋಧ ಆಯ್ಕೆ ಆಗಿದ್ದಾರೆ.
ಅಕ್ರಮ ಮದ್ಯ ಘಾಟು ನಿಯಂತ್ರಣಕ್ಕಿಲ್ಲ ಸಿಬ್ಬಂದಿ
ಇಂಡಿ, ಚಡಚಣ ತಾಲೂಕಿನಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿ ಕೊರತೆ ಇರುವುದರಿಂದ ಈ ಎರಡೂ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಳವಾಗಿದೆ.
ಜಾನುವಾರು ಜಾತ್ರೆ ವ್ಯವಸ್ಥಿತ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲು ಸಚಿವ ಪಾಟೀಲ ಸೂಚನೆ
ಜಾನುವಾರು ಜಾತ್ರೆ ವೇಳೆ ಕುಡಿಯುವ ನೀರು, ಜಾನುವಾರುಗಳಿಗೆ ಸೂಕ್ತ ಲಸಿಕಾಕರಣಕ್ಕೆ ಸಚಿವ ಶಿವಾನಂದ ಪಾಟೀಲ ಸೂಚನೆ ನೀಡಿದರು.
ಯಾರಾಗುವರು ವಿಜಯಪುರ ಪಾಲಿಕೆ ಮೇಯರ್, ಉಪಮೇಯರ್?
ವಿಜಯಪುರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್‌ಗೆ ಪಾಲಾಗುವುದು ಮೇಲ್ನೋಟಕ್ಕೆ ಪಕ್ಕಾ ಆಗಿದೆ. ಆದರೂ, ತೆರೆಮರೆಯಲ್ಲಿ ಬಿಜೆಪಿ ರಣತಂತ್ರ ನಡೆಸುತ್ತಿದೆ. ಇದೆಲ್ಲದರ ನಡುವೆ ಯಾರೇ ಮೇಯರ್ ಹುದ್ದೆ ಅಲಂಕರಿಸಲು ಪಕ್ಷೇತರರ ಬೆಂಬಲ ಮಾತ್ರ ಅಗತ್ಯವಾಗಿದೆ.
12ರಿಂದ ಸಿದ್ದೇಶ್ವರ ಸಂಕ್ರಮಣ ಜಾತ್ರೆ ಮಹೋತ್ಸವ
೧೨ ರಿಂದ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ನಂದಿ ಧ್ವಜ ಹಾಗೂ ಗೋಮಾತೆಯ ಪೂಜೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರಕಲಿದೆ. ಅಂದು ದೇವಾಲಯದಿಂದ ನಂದಿ ಧ್ವಜ ಹಾಗೂ ಗೋಮಾತೆ ಮೆರವಣಿಗೆ ಆರಂಭವಾಗಲಿದೆ.
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು
ಔಷಧ ವ್ಯಾಪಾರಿಗಳು ಎಚ್ಚರಿಕೆಯಿಂದ ವಹಿವಾಟು ನಡೆಸಬೇಕು ಎಂದು ವಿಜಯಪುರದ ಸಹಾಯಕ ಔಷಧ ನಿಯಂತ್ರಕ ಆರ್. ಪರಶುರಾಮ ಹೇಳಿದರು.
ಗಡಿನಾಡ ಕನ್ನಡಿಗರ ಹಕ್ಕುಗಳ ರಕ್ಷಣೆಯಾಗಲಿ
ಬಬಲೇಶ್ವರ ತಾಲೂಕಿನಲ್ಲಿ ಕೆಲವು ವ್ಯಕ್ತಿಗಳು ಮಹಾರಾಷ್ಟ್ರದ ಯುವಕರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಗಡಿನಾಡ ಯುವಕರಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತೆ ಮಾಡುತ್ತಿದ್ದಾರೆ.
< previous
1
...
352
353
354
355
356
357
358
359
360
...
377
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!