ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಸಂವಿಧಾನಕ್ಕೆ ಬದ್ಧರಾಗೋಣ: ಹಾಸಿಂಪೀರ
ದೇಶದ ಹಣೆಬರಹ ಬದಲಾಯಿಸಿದ ಈ ದೇಶದ ಸಂವಿಧಾನಕ್ಕೆ ಬದ್ಧರಾಗೋಣ ಎಂದು ನಗರದ ಕಸಾಪ ಆವರಣದಲ್ಲಿ ೭೫ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಹೇಳಿದರು.
ಸಿಂದಗಿಯಿಂದ ಬೆಂಗಳೂರಿಗೆ 2 ಸ್ಲೀಪರ್ ಬಸ್ ಸೇವೆ ಆರಂಭ
ಸಿಂದಗಿಯಿಂದ ಬೆಂಗಳೂರಿಗೆ 2 ಸ್ಲೀಪರ್ ಬಸ್ ಸೇವೆ ಆರಂಭಗೊಂಡಿದ್ದು, ಶಾಸಕ ಅಶೋಕ ಮನಗೂಳಿ ಅವರು ಸಿಂದಗಿ ಬಸ್ ನಿಲ್ದಾಣದಲ್ಲಿ ಸೇವೆ ಚಾಲನೆ ನೀಡಿದರು.
ಜಿಲ್ಲೆಗೆ ಕರ್ನಾಟಕ ಸುವರ್ಣ ಸಂಭ್ರಮ ರಥಯಾತ್ರೆ ಆಗಮನ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಿಂದ ವಿಜಯಪುರ ಜಿಲ್ಲೆಗೆ ರಥಯಾತ್ರೆ ಆಗಮಿಸಿತು. ಈ ವೇಳೆ ಮಕ್ಕಳ ಕೋಲಾಟ, ಜಯಘೋಷ, ಕನ್ನಡ ಕವಿಗಳ ಭಾವಚಿತ್ರಗಳು ರಾರಾಜಿಸಿದವು.
ಸಿಎಂ ಆಗಮನ ಸ್ಥಳ ಪರಿಶೀಲಿಸಿದ ಎಸ್ಪಿ ಸೋನಾವಣೆ
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಯಾವುದೇ ಭದ್ರತಾ ಲೋಪವಾಗದಂತೆ ಮುನ್ನೆಚ್ಚರಿಕೆಯಾಗಿ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.
ದೇಶದ ಸಂಸ್ಕೃತಿ ಬಿಂಬಿಸುವ ಜಾತ್ರೆ, ಉತ್ಸವಗಳು: ಸಿ.ಬಿ.ಅಸ್ಕಿ
ಸಂಗೀತ ಮನುಷ್ಯನ ಮನಸನ್ನು ಅರಳಿಸುತ್ತದೆ. ಸಂಗೀತವು ರೋಗ ಮುಕ್ತರಾಗಿ ಮಾಡಬಲ್ಲ ಸಂಜಿವೀನಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅಭಿಮತಪಟ್ಟರು.
ಮನಗೂಳಿ ಹೆಸ್ಕಾಂನಲ್ಲಿ ಗಣರಾಜ್ಯೋತ್ಸವ ದಿನಾಚರಣೆ
ರಾಷ್ಟ್ರೀಯ ಹಬ್ಬಗಳು ದೇಶ ಬಾಂಧವರಲ್ಲಿ ದೇಶ ಭಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಜೊತೆಗೆ ಸಂಭ್ರಮ ತುಂಬುವಂತೆ ಮಾಡುತ್ತವೆ ಎಂದು ಮನಗೂಳಿ ಹೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಚನ್ನಗೌಡ ಪಾಟೀಲ ಹೇಳಿದರು.
ಜಾತ್ಯತೀತ ತಳಹದಿ ಮೇಲೆ ನಿರ್ಮಿತವಾದ ರಾಷ್ಟ್ರ ಭಾರತ
ಪಟ್ಟಣದ ಎಂಪಿಎಸ್ ಬಾಲಕರ ಶಾಲೆ ಆವರಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ ಎ.ಡಿ.ಅಮರವಾಡಿ ಮಾತನಾಡಿದರು.
ರಾಮನ ಪೂಜಿಸಿದ್ದಕ್ಕೆ ಹಿಂದೂ ಕೈದಿಗಳ ಮೇಲೆ ಹಲ್ಲೆ?
ವಿಡಿಯೋ ಹರಿಬಿಟ್ಟ ದರ್ಗಾ ಜೈಲಿನಲ್ಲಿರುವ ಮಹಾರಾಷ್ಟ್ರ ಮೂಲದ ಕೈದಿ. ಆದರೆ, ಇದೊಂದು ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿದೆ ಎಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಮುಳವಾಡ ನೀರಾವರಿ: 5ಎ, 5ಬಿ ಕಾಮಗಾರಿಗೆ ಶೀಘ್ರ ಟೆಂಡರ್: ಎಂಬಿಪಾ
ಕಾತ್ರಾಳ, ಜಾಲಗೇರಿ ಕೆರೆಗಳಿಗೆ ಬೇರೆ ತುಂಬಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ಎಂಬಿಪಾ ಅವರು ಮನುಕ ಕಲರ್ ಶಾರ್ಟಿಂಗ್ ಮಷಿನ್ ಉದ್ಘಾಟಿಸಿ ಮಾತನಾಡಿದರು
ಆಧುನಿಕ ಭಗೀರಥ ಎಂ.ಸಿ.ಮನಗೂಳಿ ಸದಾ ಚಿರಸ್ಮರಣೀಯ
ಎರಡು ಬಾರಿ ಸಚಿವರಾಗಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದ ನಾಯಕ ಡಿ.ಎಂ.ಸಿ.ಮನಗೂಳಿ ಅವರಿಗೆ ಇಂದು ಮೂರನೇ ಪುಣ್ಯಸ್ಮರಣೆ
< previous
1
...
355
356
357
358
359
360
361
362
363
...
398
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ