ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಡೀ ಜಗತ್ತಿಗೆ ಜ್ಞಾನ ದಾಸೋಹ ನೀಡಿದ ಸಿದ್ಧೇಶ್ವರ ಶ್ರೀಗಳು
ನಾನು ಒಮ್ಮೆ ಆಸ್ಟ್ರೇಲಿಯಾಗೆ ಹೋದಾಗ ಅವರ ಪ್ರವಚನಕ್ಕೆ ಹೋಗಿದ್ದೆ. ಅಲ್ಲಿ ಸುಮಾರು ಐದು ಸಾವಿರ ಜನ ಅವರ ಮಾತುಗಳನ್ನು ಕೇಳಲು ಬಂದಿದ್ದು ನನ್ನಲ್ಲಿ ಆಶ್ಚರ್ಯವನ್ನುಂಟು ಮಾಡಿತ್ತು. ನಮ್ಮ ದೇಶ ಮಾತ್ರವಲ್ಲ ಬೇರೆ ದೇಶಗಳಲ್ಲಿಯೂ ಅವರ ಪ್ರಭಾವ ಸಾಕಷ್ಟಿದೆ.
ವಿಜಯಪುರ ಸಹಕಾರಿ ಬ್ಯಾಂಕ್‌ಗಳು ರಾಜ್ಯಕ್ಕೆ ಮಾದರಿ : ಶಿವಾನಂದ ಎಸ್.ಪಾಟೀಲ್
ನಾನು ರೈತಪರ ಕಾಳಜಿ ಇರುವ ವ್ಯಕ್ತಿ. ನನ್ನ ಮಾತಿನಿಂದ ರೈತರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಪಕ್ಷದ ಮುದ್ರೆ ಇಟ್ಟು ಕೊಂಡು ನಾನು ಯಾವತ್ತು ರಾಜಕಾರಣ ಮಾಡಿಲ್ಲ.
ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಬಣಜಿಗರು ಸುಮ್ಮನಿರುವುದಿಲ್ಲ
ನಮ್ಮ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ನಾವು ಸುಮ್ಮನಿರುವುದಿಲ್ಲ ಎಂಬುದನ್ನು ಚುನಾವಣೆಯಲ್ಲಿ ತೋರಿಸಿದ್ದಾರೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿವಸದಲ್ಲಿ ಸರಿಯಾದ ದಾರಿಯಲ್ಲಿ ಹೋಗಬೇಕು. ಇಲ್ಲದಿದ್ದರೆ ಇದೇ ರೀತಿ ಪೆಟ್ಟು ಬೀಳುತ್ತವೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದರು.
ಮನಗೂಳಿ ಪಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ವಾರ್ಡ್ ನಂ.೭ ರ ಸದಸ್ಯ ಮೋದಿನಸಾಬ ಮಕಾನದಾರ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.೨೭ ರಂದು ಜರುಗಿದ ಉಪಚುನಾವಣೆಯ ಮತಎಣಿಕೆ ಶನಿವಾರ ಸ್ಥಳೀಯ ತಹಸೀಲ್ದಾರ ಕಚೇರಿಯಲ್ಲಿ ನಡೆಯಿತು.
ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಅಪಮಾನ
ಭೀಕರ ಬರದಲ್ಲೂ ಐಷಾರಾಮಿ ವಿಮಾನದಲ್ಲಿ ಸಂಚರಿಸಿ ರೈತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ.
ಪುರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು
ಕಾಂಗ್ರೆಸ್ ಅಭ್ಯರ್ಥಿ ಶಾಹಿರಾಬಾನು ಅಲ್ಲಾಭಕ್ಷ ಢವಳಗಿ 454 ಮತಗಳನ್ನು ಪಡೆದು, ಪಕ್ಷೇತರ ಅಭ್ಯರ್ಥಿ ಅಬ್ದುಲ್ ಅಜೀಜ್ ಡೋಂಗರಿಸಾಬ ಅವರನ್ನು ೨೩೭ ಮತಗಳ ಅಂತರದಿಂದ ಸೋಲಿಸಿದರು.
ಸರ್ಕಾರದ ಯೋಜನೆಗಳ ದುರುಪಯೋಗ ಮಾಡಬೇಡಿ
ಜನರ ಕಲ್ಯಾಣಕ್ಕಾಗಿ ಜಾರಿ ಮಾಡುವ ಸರ್ಕಾರದ ಯೋಜನೆಗಳ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು
ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಆಗ್ರಹಿಸಿ ಮನವಿ
ಮಹಾರಾಷ್ಟ್ರದ ಪ್ರಭಾವ ಸಹಿಸಿಕೊಂಡು, ಕನ್ನಡ ಪ್ರೀತಿಸಿ, ಮೆರೆಸುತ್ತಿರುವ ಇಂಡಿ ತಾಲೂಕಿನ ಜನರು ಎಲ್ಲ ರಂಗದಲ್ಲಿ ಅಭಿವೃದ್ಧಿ ಸಾಧಿಸಲು ಇಂಡಿ ಜಿಲ್ಲಾ ಕೇಂದ್ರ ಘೊಷಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
₹40000 ಕೋಟಿ ಅಕ್ರಮ ತನಿಖೆ ನಡೆಸಿ: ವಿಜಯೇಂದ್ರ ಸವಾಲು
40000 ಸಾವಿರ ಕೋಟಿ ಅಕ್ರಮ ನಡೆದಿದ್ದರೆ ಅದರ ಸಂಪೂರ್ಣ ತನಿಖೆ ನಡೆಸಿ, ಅದರಲ್ಲಿ ಬಿಎಸ್‌ವೈ ಆದರೂ ಸರಿಯೇ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸವಾಲೆಸೆದಿದ್ದಾರೆ.
ಹುಡುಗಾಟಿಕೆ ಆರೋಪಕ್ಕೆ ರಿಯಾಕ್ಷನ್ ಕೊಡಲ್ಲ
ಯಡಿಯೂರಪ್ಪ ಅವರ ಮೇಲೆ ಯಾವುದೇ ಅನುಕಂಪ ಇಲ್ಲದೆ ತನಿಖೆ ಮಾಡಲಿ. ಆರೋಪ ಮಾಡಿದವರು ದಾಖಲೆ ಕೊಡಲಿ ಎಂದು ಯತ್ನಾಳ ಅವರಿಗೆ ಟಾಂಗ್ ನೀಡಿದರು.
< previous
1
...
359
360
361
362
363
364
365
366
367
...
377
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!